ಚಿತ್ರದುರ್ಗ:ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠದಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಿರಿಗೆರೆ ಸಂಸ್ಥೆಯಲ್ಲಿ ಪಿಯುಸಿ ವಿಜ್ಞಾನ ವ್ಯಾಸಂಗ ಮಾಡಲು ಹಾಗೂ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಿದೆ.
ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಶೇ.80 ಅಂಕ ಗಳಿಸಿದವರು ಅರ್ಜಿ ಸಲ್ಲಿಸಲು ಅರ್ಹರು. ಮೇ 25ರೊಳಗೆ ಅರ್ಜಿ ಸಲ್ಲಿಸಬೇಕು. 26ರಂದು ಎಂ.ಬಸವಯ್ಯ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಗ್ಗೆ 11ಕ್ಕೆ ಪರೀಕ್ಷೆಡ ನಡೆಯಲಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಹಾಗೂ ಕಾಲೇಜು ಶುಲ್ಕ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಎಂ.ಬಸವಯ್ಯ ವಸತಿ ಪದವಿ ಪೂರ್ವ ಕಾಲೇಜು, ಸಿರಿಗೆರೆ-577541. ಮೊಬೈಲ್​ ಸಂಖ್ಯೆ: 78928 93772, 96639 56275 ಸಂಪರ್ಕಿಸಬಹುದು.
ನೀವಾದ್ರೂ ಒಪ್ಸಿ ಅವಳ ಜತೆ ಮದ್ವೆ ಮಾಡ್ಸಿ ಸಾರ್​… ಪೊಲೀಸರ ಬಳಿ ಗೋಗರೆದ ಆ್ಯಸಿಡ್​ ನಾಗ​! ಇಷ್ಟಲ್ಲಾ ಆದ್ರೂ ನಿಲ್ಲದ​ ಹುಚ್ಚಾಟ

ಟೆಕ್ನಿಕಲ್ ಎವಿಡೆನ್ಸ್ ಸಿಗಲೇ ಇಲ್ಲ… ಕರಪತ್ರ ಹಂಚಿ ಆ್ಯಸಿಡ್​ ನಾಗೇಶ್​ನನ್ನು ಬಂಧಿಸಿದ್ದೇ ರೋಚಕ!

ಆ್ಯಸಿಡ್​ ದಾಳಿಕೋರ ನಾಗೇಶ್​ ಬಂಧನ: ಸ್ವಾಮೀಜಿ ವೇಷದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:14 − 7 =
Remember me
