ಚಾಮರಾಜನಗರ:ಸೀಬೆಹಣ್ಣು ತಿನ್ನುವ ಆಸೆಯಲ್ಲಿ ಮರಕ್ಕೆ ಹತ್ತಿದ ಅಕ್ಕ-ತಂಗಿ ಇಬ್ಬರೂ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ದುರಂತ ಅಂತ್ಯ ಕಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ಘಟನೆ ಮಂಗಳವಾರ ಸಂಭವಿಸಿದೆ.
ಕೆಬ್ಬೇಪುರ ಗ್ರಾಮದ ರೇಚಣ್ಣ ಎಂಬುವರ ಮಕ್ಕಳಾದ ಪೂಜಾ(8) ಮತ್ತು ಪುಣ್ಯ(9) ಮೃತ ದುರ್ದೈವಿಗಳು. ಅವರದೇ ಜಮೀನಿನಲ್ಲಿ ಕೃಷಿಹೊಂಡಕ್ಕೆ ಮಕ್ಕಳು ಬಲಿಯಾಗಿದ್ದು, ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.
ಪತ್ನಿಯ ಕೊಲೆ ಕೇಸ್​ನಲ್ಲಿ ಗಂಡನಿಗೆ ಜೈಲುಶಿಕ್ಷೆ, ಅತ್ತ ಪ್ರಿಯಕರನೊಂದಿಗೆ ಪ್ರತ್ಯಕ್ಷವಾದ ಪತ್ನಿ! ದುಡುಕಿಬಿಟ್ಟ ಮಾವ…

PSI ಎಕ್ಸಾಂ ಅಕ್ರಮ: ನನಗೆ ಸಚಿವರ ಸಂಬಂಧಿ ಮತ್ತು ಡಿಕೆಶಿ ಪರಿಚಯವಿದೆ… ಎನ್ನುತ್ತಲೇ ಬೇಸರ ವ್ಯಕ್ತಪಡಿಸಿದ ದರ್ಶನ್​ ಗೌಡನ ತಂದೆ

ನಿನ್ನಿಂದ ಅಪ್ಪ ಕೂಡ ಜೈಲಿಗೆ ಹೋಗುವಂತಾಯ್ತು.. ಎಲ್ಲವನ್ನೂ ಟಿವಿಯಲ್ಲಿ ನೋಡಿದೆ… ಮಗನ ಮಾತಿಗೆ ಕಣ್ಣೀರಿಟ್ಟ ದಿವ್ಯಾ

10 ದಿನ ಮೊದಲೇ ಆ್ಯಸಿಡ್​ ದಾಳಿಗೆ ಸಂಚು ರೂಪಿಸಿದ್ದ! ಮೆಜೆಸ್ಟಿಕ್​ನಲ್ಲಿ ಬೈಕ್​ ಪತ್ತೆ, ತಿರುಪತಿಯಲ್ಲಿ ಆರೋಪಿಗಾಗಿ ಹುಡುಕಾಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − five =
Remember me
