ಬೆಂಗಳೂರು:ವಿಧಾನಸೌಧದಲ್ಲಿ, ಅಧಿವೇಶನದ ನಡೆಯುತ್ತಿದ್ದು, ಈ ಮಧ್ಯೆ ವಿಧಾನಸೌಧದ ಸರ್ಕಾರದ ಮಹತ್ವದ ಹಳೆಯ ದಾಖಲೆಗಳಿರುವ ಕೊಠಡಿಯೊಳಗೆ ಹಾವೊಂದು ಕಾಣಿಸಿಕೊಂಡಿದೆ.
ಇದನ್ನೂ ಓದಿ:ಹಲ್ಲುಜ್ಜುವಾಗ ಟೂತ್ ಬ್ರಶ್‌ನ್ನೇ ನುಂಗಿಬಿಟ್ಟ!; ಆಕಸ್ಮಿಕವಾಗಿ ನಡೆದ ಈ ಘಟನೆಯಿಂದ ಮುಂದೇನಾಯ್ತು?
ಹಾವನ್ನು ನೋಡುತ್ತಿದ್ದಂತೆ ಪತ್ರಗಾರ ಇಲಾಖೆ ಸಿಬ್ಬಂದಿ ಆತಂಕಗೊಂಡಿದ್ದು, ಕೂಡಲೇ ಉರಗ ರಕ್ಷಕರನ್ನು ಕರೆಸಿದ ವಿಧಾನಸೌಧದ ಸಿಬ್ಬಂದಿಗಳು, ಹಾವು ಹಿಡಿಸಿದ್ದಾರೆ. ವಿಧಾನಸೌಧದಲ್ಲಿ ಇಲಿಗಳು ಹೆಚ್ಚಾಗಿವೆ, ಹೀಗಾಗಿಯೇ ಹಾವುಗಳ ಕಾಟ ಕೂಡ ಹೆಚ್ಚಳವಾಗಿದೆಯೆಂದು ಸಿಬ್ಬಂದಿ ಹೇಳುತ್ತಿದ್ದಾರೆ.
ಇದನ್ನೂ ಓದಿ:ದುಬೈನಿಂದ 10 ಕೆಜಿ ಟೊಮ್ಯಾಟೋ ಖರೀದಿಸಿ ತಾಯಿಗೆ ಗಿಫ್ಟ್​​ ಮಾಡಿದ ಮಗಳು
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮೊದಲ ವಿಧಾನಸಭಾ ಅಧಿವೇಶನ ಆರಂಭವಾಗಿದ್ದು, ಅಧಿವೇಶನದ ಕಾರ್ಯ ಕಲಾಪ ನಡೆಯುತ್ತಿದೆ.
ಬ್ಯೂಟಿ ಸಲೂನ್‌ಗಳನ್ನು ಮುಚ್ಚುವಂತೆ ತಾಲಿಬಾನ್ ಆದೇಶ; ಬೀದಿಗಿಳಿದ ಮಹಿಳೆಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − eight =
Remember me
