ಹುಬ್ಬಳ್ಳಿ:ಗದಗ ಬೈಪಾಸ್​-ಗದಗ-ಹೊಂಬಳ ಮಧ್ಯೆ ನಡೆದಿರುವ ದ್ವಿಪಥ ಮಾರ್ಗ ನಿರ್ಮಾಣ ಕಾಮಗಾರಿಯಿಂದಾಗಿ ವಿವಿಧ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಮಾ.7ರಿಂದ 11ರವರೆಗೆ ಸೊಲ್ಲಾಪುರ-ಎಸ್​ಎಸ್​ಎಸ್​ ಹುಬ್ಬಳ್ಳಿ ಪ್ಯಾಸೆಂಜರ್​ ಸ್ಪೆಷಲ್​ ಹಾಗೂ ಎಸ್​ಎಸ್​ಎಸ್​ ಹುಬ್ಬಳ್ಳಿ-ಸೊಲ್ಲಾಪುರ ಪ್ಯಾಸೆಂಜರ್​ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ.
ಭಾಗಶಃ ರದ್ದು: ಮಾ.10ರವರೆಗೆ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್​- ಗದಗ ಎಕ್ಸ್​ಪ್ರೆಸ್​ ರೈಲು ಸಂಚಾರ ಬಾಗಲಕೋಟೆ- ಗದಗ ಮಧ್ಯೆ ರದ್ದಾಗಿದ್ದು, ಈ ರೈಲು ಬಾಗಲಕೋಟೆವರೆಗೆ ಮಾತ್ರ ಸಂಚರಿಸಲಿದೆ. ಮಾ.7ರಿಂದ 11ರ ವರೆಗೆ ಗದಗ-ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್​ ಎಕ್ಸ್​ ರೈಲು ಸಂಚಾರ ಗದಗ-ಬಾಗಲಕೋಟೆ ಮಧ್ಯೆ ರದ್ದಾಗಿದ್ದು, ಈ ರೈಲು ಬಾಗಲಕೋಟೆಯಿಂದ ಸಂಚಾರ ಪ್ರಾರಂಭಿಸಲಿದೆ.
ಸಡಗರದಿಂದ ಜರುಗಿದ ಮೇಲುಕೋಟೆ ಚೆಲುವನಾರಾಯಣಸ್ವಾಮಿ ತೆಪ್ಪೋತ್ಸವ: ಮಾ.14ಕ್ಕೆ ವೈರಮುಡಿ ಬ್ರಹ್ಮೋತ್ಸವ

4 ದಿನ ಸ್ನೇಹಿತನ ಶವ ಬಚ್ಚಿಟ್ಟು ನಾಟಕವಾಡಿದ್ದ! ​ಮಿಸ್ಸಿಂಗ್​ ಕೇಸ್​ ದಾಖಲಾಗ್ತಿದ್ದಂತೆ ನಡೆಯಬಾರದ್ದು ನಡೆದೇ ಹೋಯ್ತು

ದಕ್ಷಿಣ ಕನ್ನಡ ಎಸ್​ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದ ಎಎಸ್​ಐ ಕುಸಿದು ಬಿದ್ದು ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + two =
Remember me
