ಕೋಲಾರ:ಮಲಗಿದ್ದಲಲ್ಲೇ ತಂದೆಯ ತಲೆಯನ್ನ ಪಾಪಿ ಮಗನೊಬ್ಬ ರುಬ್ಬುವ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಘಟನೆ ಶ್ರೀನಿವಾಸಪುರ ತಾಲೂಕಿನ ಅಂಬೇಡ್ಕರ್ ಪಾಳ್ಯದಲ್ಲಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.
ಅಂಬೇಡ್ಕರ್ ಪಾಳ್ಯದ ವೆಂಕಟೇಶ್ (65) ಮಗನಿಂದಲೇ ಕೊಲೆಯಾದ ದುರ್ದೈವಿ. ನವೀನ್ ಪ್ರಕಾಶ್ ಕೊಲೆ ಮಾಡಿದವ. ಹಾಳಾಗಿದ್ದ ಮಗನ ಕೌಟುಂಬಿಕ ಸಮಸ್ಯೆ ಸರಿ ಪಡಿಸಲು ಮುಂದಾದ ತಂದೆ ಮತ್ತು ಮಗ ನಡುವೆ ಗುರುವಾರ ತಡರಾತ್ರಿ ಗಲಾಟೆ ನಡೆದಿತ್ತು.
ಇದೇ ಸಿಟ್ಟಿನಲ್ಲಿ ಮಲಗಿದ್ದ ತಂದೆಯ ತಲೆ ಮೇಲೆ ಅಡುಗೆ ಮನೆಯಲ್ಲಿದ್ದ ರುಬ್ಬುವ ಗುಂಡುಕಲ್ಲನ್ನು ಎತ್ತಿ ಹಾಕಿ ನವೀನ್​ ಕೊಲೆ ಮಾಡಿದ್ದಾನೆ. ಸ್ಥಳೀಯರು ನವೀನ್​ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ,. ಇಡೀ ಮನೆ ರಕ್ತಸಿಕ್ತವಾಗಿದ್ದ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸತ್ತು ಮಲಗಿದ್ದವ ಕರುಳ ಕೂಗಿಗೆ ಓಗೊಟ್ಟು ಮತ್ತೆ ಬದುಕಿದ! ಅಂತ್ಯಸಂಸ್ಕಾರ ವೇಳೆ ನಡೆದ ಪವಾಡ ಕೇಳಿದ್ರೆ ಶಾಕ್​ ಆಗ್ತೀರಿ

5 ದಿನದ ಬಾಣಂತಿ ಕರೊನಾಗೆ ಬಲಿ! ಅಯ್ಯೋ, ವಿಧಿಯೇ ನೀನೆಷ್ಟು ಕ್ರೂರಿ.. 3 ಮಕ್ಕಳನ್ನ ತಬ್ಬಲಿ ಮಾಡಿಬಿಟ್ಟೆಯಲ್ಲ…

ಹಿರಿಯ ನಟಿ ಕವಿತಾರ ಮಗ ಕರೊನಾಗೆ ಬಲಿ, ಪತಿಯ ಸ್ಥಿತಿ ಗಂಭೀರ

ಕೆಲಸಕ್ಕಾಗಿ ಮನೆಗೆ ಬಂದ ಯುವತಿಗೆ ಗ್ರಾಪಂ ಸದಸ್ಯ ಹೀಗಾ ಮಾಡ್ಹೋದು? ಈ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + fifteen =
Remember me
