ಬೆಂಗಳೂರು:ನಕ್ಸಲ್ ನಿಗ್ರಹ ದಳ(ಎಎನ್ಎಫ್) ಯೋಧರು ಹಾಗೂ ಆಂತರಿಕ ಭದ್ರತಾ ವಿಭಾಗದಲ್ಲಿ ಪ್ರಶಿಕ್ಷಣಾರ್ಥಿಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ನೀಡಲಾಗುತ್ತಿರುವ ವಿಶೇಷ ಆಹಾರ ಭತ್ಯೆ ದರ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ಆಂತರಿಕ ಭದ್ರತಾ ವಿಭಾಗ ಸಲ್ಲಿಸಿದ್ದ ಕೋರಿಕೆಗೆ ಸ್ಪಂದಿಸಿದ ಸರ್ಕಾರ, ವಿಶೇಷ ಆಹಾರ ಭತ್ಯೆಯನ್ನು ಪರಿಷ್ಕರಿಸಿದೆ. 130 ರೂಪಾಯಿ ಇದ್ದ ಭತ್ಯೆ ದರವನ್ನ 300 ರೂ.ಗೆ ಹೆಚ್ಚಿಸಿದೆ.
ಎಎನ್​ಎಫ್, ಪೊಲೀಸ್ ಸಿಬ್ಬಂದಿ ಹಾಗೂ ಆಂತರಿಕ ಭದ್ರತಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಸಿಟಿ ಮತ್ತು ಗರುಡ ಪಡೆಯ ಯೋಧರಿಗೂ ವಿಶೇಷ ಆಹಾರ ಹೆಚ್ಚುವರಿ ಭತ್ಯೆ ಅನ್ವಯವಾಗಲಿದೆ.
ಸರ್ಕಾರ ಹೊರಡಿಸಿರುವ ಭತ್ಯೆ ಹೆಚ್ಚಳ ಆದೇಶ, ನಿಮ್ಹಾನ್ಸ್ ಆಸ್ಪತ್ರೆಯ ಆಹಾರ ತಜ್ಞರು ನಿಗದಿಪಡಿಸಿರುವ 5600 kcal ನೀಡುವ ಪೌಷ್ಟಿಕ ಆಹಾರವನ್ನು ಭದ್ರತಾ ಪಡೆಗಳಿಗೆ ಒದಗಿಸಲು ಸಹಾಯಕವಾಗುತ್ತದೆ.
ಬೆಂಗ್ಳೂರಲ್ಲಿ ವೈಫ್ ಸ್ವಾಪಿಂಗ್ ದಂಧೆ: ತನ್ನ ಪತ್ನಿ ಜತೆ ಪರಪುರುಷರ ಸಮ್ಮಿಲನ ಮಾಡಿಸಿ ಲೈವ್ ವಿಡಿಯೋ ಮಾಡಿ ಖುಷಿ ಪಡ್ತಿದ್ದ ಗಂಡ!

ಮಗಳ ಜತೆ ತಾಯಿ ಆತ್ಮಹತ್ಯೆ! 10 ದಿನದ ಹಿಂದೆ ವಿದ್ಯಾರ್ಥಿನಿಯೊಬ್ಬಳ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡದ್ದೇ ಮುಳುವಾಯ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + fourteen =
Remember me
