ಮೈಸೂರು:ಇನ್ನು ಕೆಲವೇ ಕ್ಷಣದಲ್ಲಿ ಮೈಸೂರು ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಲನೆ ನೀಡಲಿದ್ದು, ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಕೋಟ್ಯಂತರ ಜನ ಕಾಯುತ್ತಿದ್ದಾರೆ.
ಮೈಸೂರಿಗೆ ದ್ರೌಪದಿ ಮುರ್ಮು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬುಡಕಟ್ಟು ಸಮುದಾಯದವರು ಸೋಮವಾರ ಬೆಳಗ್ಗೆ ಚಾಮುಂಡಿ ಬೆಟ್ಟದಲ್ಲಿ ನೃತ್ಯ ಮಾಡಿ ಗಮನಸೆಳೆದರು.

ದಸರಾಗೆ ಚಾಲನೆ ನೀಡಿದ ಬಳಿಕ ಬುಡಕಟ್ಟು ಸಮುದಾಯದ ಆಯ್ದ 14 ಜನರೊಂದಿಗೆ ರಾಷ್ಟ್ರಪತಿಗಳ ಫೋಟೋ ಸೆಶನ್ ನಡೆಯಲಿದೆ. ಚಾಮುಂಡಿ ಬೆಟ್ಟದ ಆವರಣಲ್ಲಿ ಫೋಟೋ ಸೆಶನ್​ಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ರಾಷ್ಟ್ರಪತಿಗಳು 10 ನಿಮಿಷಗಳ ಕಾಲಾವಕಾಶ ಕೊಟ್ಟಿದ್ದಾರೆ. ಹುಣಸೂರು ಹಾಗೂ ಎಚ್.ಡಿ ಕೋಟೆಯ 14 ಜನರು ಪಾಲ್ಗೊಳ್ಳಲಿದ್ದಾರೆ.

ಇನ್ನು ರಾಷ್ಟ್ರಪತಿಗಳಿಗೆ ಬುಡಕಟ್ಟು ಜನರು ವಿಶೇಷ ಉಡುಗೊರೆ ಕೊಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ರೇಷ್ಮೆ ಸೀರೆ, ರಸಬಾಳೆ, ಮೈಸೂರು ಮಲ್ಲಿಗೆ, ಮೈಸೂರು ಪೇಟ, ಕಾಡಿನ ಜೇನನ್ನು ಕೊಡಲು ಆಗಮಿಸಿದ್ದಾರೆ.
ದಸರಾಗೆ ಮದುವಣಗಿತ್ತಿಯಂತೆ ಸಿಂಗಾರಗೊಂಡ ಮೈಸೂರು: ಸಾಂಸ್ಕೃತಿಕ ಸಿರಿ- ಧಾರ್ಮಿಕ ಐಸಿರಿಯ ಸಮ್ಮಿಲನ… ಕಳೆಗಟ್ಟಲಿದೆ ನವೋಲ್ಲಾಸ

ಬೆಂಗಳೂರಿಗೆ ಗಣ್ಯವ್ಯಕ್ತಿಗಳ ಆಗಮನ: ಇಂದಿನಿಂದ 3 ದಿನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + seventeen =
Remember me
