ದಕ್ಷಿಣ ಕನ್ನಡ:ಹಲ್ಲಿ ತನ್ನ ಆಹಾರಕ್ಕಾಗಿ ಜೇಡ ಸಹಿತ ಇತರೆ ಕೀಟಗಳನ್ನು ತಿನ್ನುವುದು ಸಾಮಾನ್ಯ. ಆದರೆ ಇಲ್ಲೊಂದು ಜೇಡ ಹಲ್ಲಿಯನ್ನೇ ತಿಂದಿದೆ!

ಹೌದು, ಇಂತಹ ಘಟನೆ ದಕ್ಷಿಣಕನ್ನಡ ಜಿಲ್ಲೆ ಕಡಬ ತಾಲೂಕಿನ ಬಳ್ಪ ಗ್ರಾಮದಲ್ಲಿ ಸಂಭವಿಸಿದೆ. ಕಾಂಜಿ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀವತ್ಸ ಕಾಂಜಿ ಅವರ ಮನೆಯಲ್ಲಿ ಜೇಡರ ಹುಳುವೊಂದು ಹಲ್ಲಿಯನ್ನು ತಿಂದಿದೆ.
ಪ್ರಕೃತಿಯ ವೈಚಿತ್ರ್ಯಕ್ಕೆ ಈ ಘಟನೆ ಸಾಕ್ಷಿಯಾಗಿದ್ದು, ಹಲ್ಲಿಯು ತನ್ನ ಆಹಾರವಾಗಿ ಜೇಡವನ್ನು ಬಳಸಿಕೊಂಡಿರುವ ದೃಶ್ಯ ವೈರಲ್​ ಆಗಿದೆ.
ಹಸು ಮೇಯಿಸಿಕೊಂಡು ಮನೆಗೆ ತೆರಳುತ್ತಿದ್ದ ಚನ್ನಪಟ್ಟಣದ ರೈತ ದಂಪತಿ ದುರಂತ ಅಂತ್ಯ

ಹಾಸನದಲ್ಲಿ ಇಸ್ಪೀಟ್​ ಅಡ್ಡೆ ಮೇಲೆ ದಾಳಿ: ಠಾಣೆಗೆ ನುಗ್ಗಿ ಮಹಿಳಾ ಪಿಎಸ್​ಐ ಮೇಲೆ ಹಲ್ಲೆಗೆ ಯತ್ನಿಸಿದ ಗ್ರಾಪಂ ಸದಸ್ಯ!

ICU ಬೆಡ್​ ಮೇಲೆ ಮಲಗಿಕೊಂಡೇ ಸಬ್​ರಿಜಿಸ್ಟ್ರಾರ್​ ಕಚೇರಿಗೆ ಬಂದು ಆಸ್ತಿ ಪತ್ರಕ್ಕೆ ಸಹಿ ಹಾಕಿದ ವೃದ್ಧೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
