ಬಾಗಲಕೋಟೆ:ಗುಳೇದಗುಡ್ಡ ಪಟ್ಟಣದ ಮರಡಿಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್​ ಸ್ವಾಮೀಜಿ ಮತ್ತು ಕಾರಿನಲ್ಲಿದ್ದ ಇತರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ತೋಗುಣಸಿ ತಾಂಡಾದ ಬಳಿ ಮಂಗಳವಾರ ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ನೀಲಗಿರಿ ಮರಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಸ್ವಾಮೀಜಿ ಹಾಗೂ ಚಾಲಕ ಸೇರಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗದಗ ಜಿಲ್ಲೆ ಹಾಲಕೇರಿಯಿಂದ ಗುಳೇದಗುಡ್ಡ ಪಟ್ಟಣಕ್ಕೆ ಕಾರಿನಲ್ಲಿ ಸ್ವಾಮೀಜಿ ಬರುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಗುಳೇದಗುಡ್ಡ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಮಠಕ್ಕೆ ಸ್ವಾಮೀಜಿ ತೆರಳಿದ್ದಾರೆ.
ಮಂಡ್ಯದಲ್ಲಿ ಬ್ರಹ್ಮಚಾರಿಗಳ ಪಾದಯಾತ್ರೆ: ಎಂಗೇಜ್ಮೆಂಟ್ ಆದವರಿಗೂ ಅವಕಾಶವಿಲ್ಲ!

ಖಾಸಗಿ ವಿಡಿಯೋ ಲೀಕ್ ಆಗಿದ್ದು ಹೇಗೆ? ಬಿಗ್​ ಬಾಸ್​ ಮನೆಯಲ್ಲಿ ಕಣ್ಣೀರಿಡುತ್ತಲೇ ವಿವರಿಸಿದ ಸೋನು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 1 =
Remember me
