ಮೈಸೂರು:ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಂಜನಗೂಡಿನ ಶ್ರೀಕಂಠೇಶ್ವರ ಪಂಚ ಮಹಾ ರಥೋತ್ಸವ ಬುಧವಾರ ಬೆಳಗಿನಜಾವ ಅದ್ದೂರಿಯಾಗಿ ನೆರವೇರಿತು. ಎರಡು ವರ್ಷಗಳ ಬಳಿಕ ನಂಜನಗೂಡಿನಲ್ಲಿ ಬೃಹತ್​ ಜಾತ್ರೆ ಸಡಗರ ಕಳೆಗಟ್ಟಿತ್ತು.
ಬೆಳಗಿನಜಾವ ನಾಲ್ಕು ಗಂಟೆಗೆ ಶುಭ ಮಕರ ಲಗ್ನದಲ್ಲಿ ನಡೆದ ಪಂಚ ಮಹಾ ರಥೋತ್ಸವ ಕಣ್ತುಂಬಿಕೊಳ್ಳಲು ಭಕ್ತಸಾಗರವೇ ಹರಿದು ಬಂದಿತ್ತು. ದೊಡ್ಡ ತೇರಿನಲ್ಲಿ ಶ್ರೀಕಂಠೇಶ್ವರ ವಿರಾಜಮಾನವಾಗಿದ್ದ ದೃಶ್ಯ ನೋಡಿ ಭಕ್ತರು ಜಯಘೋಷ ಮೊಳಗಿಸಿದರು. ನಂಜುಂಡನ ಪರಿವಾರವಾದ ಪಾರ್ವತಿದೇವಿ, ಗಣಪತಿ, ಷಣ್ಮುಗ, ಚಂಡಿಕೇಶ್ವರ ಕೂಡ ರಥಾರೂಢರಾಗಿದ್ದರು. ಶಾಸಕ ಹರ್ಷವರ್ಧನ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.
ತುಂಬಾ ದಪ್ಪಗಿದ್ದೀನಿ, ಕ್ಷಮಿಸಿ ಪಪ್ಪಾ… ತಂದೆ ಮೊಬೈಲ್​ಗೆ ಸಂದೇಶ ರವಾನೆ: ಬೆಳಗಾಗುವಷ್ಟರಲ್ಲಿ ನಡೆದೇಹೋಯ್ತು ದುರಂತ

ಹಿಂದೂ ಹುಡ್ಗೀರೇ ದಯವಿಟ್ಟು ನನ್​ ಮಾತು ಕೇಳಿ… ಲವ್​ ಜಿಹಾದ್​ಗೆ ಸಿಲುಕಿ ನರಳುತ್ತಾ ಅಪೂರ್ವ ಬಾಯ್ಬಿಟ್ಟ ಕಟು ಸತ್ಯ ಇಲ್ಲಿದೆ

ಕುರಾನ್​ ಹೇಳಿದ್ದೇ ನಮಗೆ ಫೈನಲ್​, ಹೈಕೋರ್ಟ್​ ತೀರ್ಪು ಪಾಲಿಸಲ್ಲ… ಹಿಜಾಬ್​ ಪರ ಮತ್ತೆ ಗುಡುಗಿದ ಉಡುಪಿ ವಿದ್ಯಾರ್ಥಿನಿಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
