ಬೆಂಗಳೂರು:ಪದ್ಮನಾಭನಗರದ ಪ್ರಮುಖ ರಸ್ತೆ ಸಂಪೂರ್ಣ ಕೇಸರಿ ಮಯಗೊಂಡಿದೆ. ಶ್ರೀರಾಮ ನವಮಿ ಪ್ರಯುಕ್ತ ಆಯೋಜಿಸಿರುವ ಶ್ರೀರಾಮ ರಥಯಾತ್ರೆಯಲ್ಲಿ ಸಾವಿರಾರು ಭಕ್ತರು ಭಾಗವಹಿಸಿದ್ದಾರೆ.
ಕಂದಾಯ ಸಚಿವ ಆರ್.ಅಶೋಕ್​, ಸ್ವಾಮೀಜಿ ಮಾದಾರ ಚೆನ್ನಯ್ಯ, ಸಂಸದ ತೇಜಸ್ವಿ ಸೂರ್ಯ ಅವರುಗಳು ಶ್ರೀರಾಮನ ರಥಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ರಸ್ತೆ ಉದ್ದಕ್ಕೂ ಶ್ರೀರಾಮನ ಭಜನೆ, ನೃತ್ಯ ಮಾಡುವ ಮೂಲಕ ರಥ ಯಾತ್ರೆ ಮುಂದೆ ಸಾಗಿತು.
ಕೇಸರಿ ಶಾಲು ಧರಿಸಿ ಶ್ರೀರಾಮನವಮಿ ಆಚರಿಸಿದ ಮುಸ್ಲಿಮರು! ಪಾನಕ ಹಂಚಿ ನಾವೆಲ್ಲರೂ ಒಂದೇ ಎಂಬ ಸಂದೇಶ ರವಾನೆ

https://www.vijayavani.net/a-kunigal-bidanagre-basaveshwara-math-panchamukhi-anjaneya-2/
ಖಾಸಗಿ ವಾಹನಕ್ಕೆ ಸರ್ಕಾರಿ ಲಾಂಛನ-ನಾಮಫಲಕ ಹಾಕಿಕೊಂಡು ಪ್ರವಾಸಕ್ಕೆ ಬಂದ ಗ್ರಾಪಂ ಅಧ್ಯಕ್ಷ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
