ತುಮಕೂರು:ಇಂದು ಎಲ್ಲೆಡೆ ಶ್ರೀರಾಮ ನಾಮ ಸ್ಮರಣೆ ಮೊಳಗುತ್ತಿದೆ. ಹಿಂದೂಗಳು ರಾಮನಾಮ ಜಪಿಸುತ್ತಾ ಭಕ್ತಿಯ ಪರಾಕಾಷ್ಠೆ ಮೆರೆಯುತ್ತಿದ್ದಾರೆ. ಆದರೆ ತುಮಕೂರಲ್ಲಿ ಮುಸ್ಲಿಮರೂ ಕೇಸರಿ ಶಲ್ಯ ಧರಿಸಿ ಶ್ರೀರಾಮ ನವಮಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಹಿಂದೂಗಳ ಜತೆ ಅವರೂ ಪಾನಕ ಹಂಚುತ್ತಿದ್ದಾರೆ.
ತುಮಕೂರು ನಗರದ ಭದ್ರಮ್ಮ ಸರ್ಕಲ್​ನಲ್ಲಿ ಯುವ ಕಾಂಗ್ರೆಸ್​ನಿಂದ ರಾಮನವಮಿ ಆಚರಣೆ ಮಾಡಲಾಗುತ್ತಿದ್ದು, ‘ಶ್ರೀರಾಮ್’ ಎಂದು‌ ಘೋಷಣೆ ಕೂಗುತ್ತಾ ಕಾರ್ಯಕರ್ತರು ಜನರಿಗೆ ಪಾನಕ ಹಂಚುತ್ತಿದ್ದಾರೆ.

ಕೇಸರಿ ಶಲ್ಯ ಧರಿಸಿರುವ ಹಿಂದೂ ಹಾಗೂ ಮುಸ್ಲಿಂ ಕಾಂಗ್ರೆಸ್ ಕಾರ್ಯಕರ್ತರು ನಾವೆಲ್ಲರೂ ಒಂದೇ ಎಂಬ ಸಂದೇಶ ಸಾರುತ್ತಿದ್ದಾರೆ.
ಸ್ವಾಮೀಜಿಗಳ ವಿರುದ್ಧ ನಾಲಗೆ ಹರಿಯಬಿಟ್ಟ ಶಾಸಕ ಶ್ರೀನಿವಾಸ್​

ಖಾಸಗಿ ವಾಹನಕ್ಕೆ ಸರ್ಕಾರಿ ಲಾಂಛನ-ನಾಮಫಲಕ ಹಾಕಿಕೊಂಡು ಪ್ರವಾಸಕ್ಕೆ ಬಂದ ಗ್ರಾಪಂ ಅಧ್ಯಕ್ಷ!

ಬೆಂಗ್ಳೂರಲ್ಲಿ ಹಾಡಹಗಲೇ ಮಗನಿಗೆ ಬೆಂಕಿ ಇಟ್ಟು ಕೊಂದ ತಂದೆ! ಅಪ್ಪಾ.. ಪ್ಲೀಸ್​ ಬೇಡಪ್ಪ… ಅಂದ್ರೂ ಕರಗಲಿಲ್ಲ ಕ್ರೂರಿ ಮನಸ್ಸು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
