ಬಳ್ಳಾರಿ:ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿ ಪದಗ್ರಹಣ ಮಾಡಿದ ಕಾರ್ಯಕ್ರಮಕ್ಕೆ ಶೀರಾಮುಲು ಗೈರು ಎದ್ದು ಕಾಣುತ್ತಿತ್ತು. ಡಿಸಿಎಂ ಸ್ಥಾನದ ವಿಚಾರವಾಗಿ ಅಸಮಾಧನ ಏರ್ಪಟ್ಟಿದ್ದು, ಶ್ರೀರಾಮುಲು ಮುನಿಸಿಕೊಂಡಿದ್ದಾರೆ ಎಂದೇ ಹೇಳಲಾಗುತ್ತಿತ್ತು. ಎರಡು ದಿನದಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಶ್ರೀರಾಮುಲು ಇಂದು ಸುದ್ದಿಗೋಷ್ಠಿ ನಡೆಸಿ ಎಲ್ಲ ಊಹಾಪೋಹಕ್ಕೂ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ಬಳ್ಳಾರಿಯಲ್ಲಿ ಗುರುವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ಶ್ರೀರಾಮುಲು, ಬಹಳ ದಿನದಿಂದ ನಿಗದಿಯಾಗಿದ್ದ ಪೂಜೆಯಲ್ಲಿ ಭಾಗಿಯಾಗಿದ್ದೆ. ನನಗೆ ಯಾವುದೇ ಮುನಿಸಿಲ್ಲ. ನಾನು ಮುಂಚೆಯಿಂದ ಹೇಳ್ತಾ ಇದ್ದೇನೆ, ನಾನು ನಿಷ್ಠಾವಂತ ಕಾರ್ಯಕರ್ತ. ಅನೇಕ ವರ್ಷಗಳಿಂದ ಕೆಲಸ ಮಾಡಿದ್ದೇನೆ, ನಮಗೆ ಪಕ್ಷ ಮುಖ್ಯವಾಗತ್ತೆ. ಆತುರದಲ್ಲಿ ನಿರ್ಧಾರ ಕೈಗೊಳ್ಳಲು ಪಕ್ಷಕ್ಕೆ ಆಗಲ್ಲ. ನಾನು ಆರು ಚುನಾವಣೆ ಗೆದ್ದು, ಮೂರು ಭಾರಿ ಮಂತ್ರಿಯಾಗಿದ್ದೇನೆ. ನಮ್ಮ ಪಾರ್ಟಿ ಮೇಲೆ ವಿಶ್ವಾಸ ಇದೆ. ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ತಾರೆ. ನಮ್ಮಲ್ಲಿ ವೈಯಕ್ತಿಕ ಅಭಿಪ್ರಾಯಗಳಿಗೆ ಮನ್ನಣೆ ಇಲ್ಲ. ನಮಗೆ ಪಾರ್ಟಿ ನಿರ್ಧಾರವೇ ಅಂತಿಮ ಎಂದರು.
ನಾನು ಮಾಜಿ ಸಿಎಂ, ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿ ಆಗಲ್ಲ… ಸ್ವಾಭಿಮಾನ ನನಗೂ ಇದೆ: ಜಗದೀಶ ಶೆಟ್ಟರ್

ಕಿಡ್ನ್ಯಾಪ್‌ ಆಗಿದ್ದ ಕೇರಳ ಯುವಕನನ್ನು ಪ್ರಾಣದ ಹಂಗು ತೊರೆದು ಕಾಪಾಡಿದ ಹಾಸನ ಪೊಲೀಸರು! ವಿಡಿಯೋ ವೈರಲ್​

ನಾಚಿಕೆ ಆಗ್ತಿಲ್ವಾ? ಮತ್ತೆ ಬಾಲ ಬಿಚ್ಚಿದ್ರೆ ಶೂಟೌಟ್ ಮಾಡ್ತೀವಿ… ಕುಣಿಗಲ್ ಗಿರಿಗೆ ಖಡಕ್​ ವಾರ್ನಿಂಗ್​ ಕೊಟ್ಟ ಸಿಸಿಬಿ!

ನಾವು ಸನ್ಯಾಸಿಗಳಲ್ಲ… ಬೊಮ್ಮಾಯಿ ಆಯ್ಕೆ ಶ್ರೀಕೃಷ್ಣನ ತಂತ್ರಗಾರಿಕೆ: ಈಶ್ವರಪ್ಪ

ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 3 =
Remember me
