ಬೆಂಗಳೂರು:ಬಹುನಿರೀಕ್ಷಿತ 2021ರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಸೋಮವಾರ(ಆ.9) ಮಧ್ಯಾಹ್ನ 3.30ಕ್ಕೆ ಪ್ರಕಟವಾಗಲಿದೆ.
ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಆ.9ರಂದು ಮಧ್ಯಾಹ್ನ 3.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ಆನಂತರ ವಿದ್ಯಾರ್ಥಿಗಳಿಗೆ ಫಲಿತಾಂಶ ದೊರೆಯಲಿದೆ.
ಈ ಹಿಂದೆ ಫಲಿತಾಂಶವನ್ನು ಆಗಸ್ಟ್ 10ರೊಳಗೆ ಪ್ರಕಟಿಸುವುದಾಗಿ ಈ ಹಿಂದಿನ ಸಚಿವರು ತಿಳಿಸಿದ್ದರು. ಅದರಂತೆಯೇ ಆ.9ರಂದು ಫಲಿತಾಂಶ ಪ್ರಕಟಿಸಲಿದೆ.
ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕರೊನಾ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಕೇವಲ ಎರಡು ದಿನಗಳಲ್ಲೇ ಮುಗಿಸಲಾಗಿತ್ತು. ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳು ಪಾಸ್ ಮಾಡಲಾಗುವುದು ಎಂದು ಘೋಷಣೆ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಉತ್ತಮ ಪ್ರಗತಿ ಸಾಧಿಸಿದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಂಕಗಳನ್ನು ಪಡೆಯಲಿದ್ದಾರೆ. ವಿದ್ಯಾರ್ಥಿಗಳುhttps://sslc.karnataka.gov.in/ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶ ಪಡೆಯಬಹುದು.
ಪ್ರಶ್ನೆಗಳಿಗೆಲ್ಲ ಥಟ್ ಅಂತ ಉತ್ತರಿಸುವ ಮೇಧಾವಿ

ಬ್ಲೂಟೂತ್​ ಹೆಡ್​ಫೋನ್​ ಸ್ಫೋಟ: ನವವಿವಾಹಿತ ಸಾವು

ಮೈಸೂರು ವಿವಿ ಪ್ರಾಧ್ಯಾಪಕ ಕಾಮಪುರಾಣ ಕೇಸ್​ಗೆ ಸ್ಫೋಟಕ ತಿರುವು! ಮರುದಿನವೇ ಉಲ್ಟಾ ಹೊಡೆದ ಸಂತ್ರಸ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 15 =
Remember me
