ಹುಬ್ಬಳ್ಳಿ:ಶಾಲಾ ಸಮವಸ್ತ್ರ ಧರಿಸದೆ ಬುರ್ಖಾಕಾಧಾರಿಯಾಗಿ ಬಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ಮೇಲ್ವಿಚಾರಕರ ಮನವಿ ಮೇರೆಗೆ ವಾಪಸ್​ ಮನೆಗೆ ತೆರಳಿ ಸಮವಸ್ತ್ರ ಧರಿಸಿಕೊಂಡು ವಾಪಸ್​ ಬಂದ ಘಟನೆ ಹುಬ್ಬಳ್ಳಿಯ ಶಾಂತಿನಿಕೇತನ ಪರೀಕ್ಷಾ ಕೇಂದ್ರದಲ್ಲಿ ಸಂಭವಿಸಿದೆ.
ವಿದ್ಯಾರ್ಥಿನಿಯೊಬ್ಬಳು ಬುರ್ಕಾ ಧರಿಸಿ ಪರೀಕ್ಷೆ ಬರೆಯಲು ಬಂದಿದ್ದರು. ತಪಾಸಣೆ ವೇಳೆ ವಿದ್ಯಾರ್ಥಿನಿ ಸಮವಸ್ತ್ರ ಧರಿಸದೇ ಇರುವುದು ಕಂಡು ಬಂದ ಹಿನ್ನೆಲೆ, ಸಮವಸ್ತ್ರ ಧರಿಸಿಕೊಂಡು ಬರುವಂತೆ ಅಧಿಕಾರಿಗಳು ತಿಳಿಹೇಳಿದರು. ಸಮವಸ್ತ್ರ ಧರಿಸಿಕೊಂಡು ಬರಲು ಪಾಲಕರ ಜತೆ ಮನೆಗೆ ವಾಪಸ್ಸಾಗಿದ್ದ ವಿದ್ಯಾರ್ಥಿನಿ, ಕೆಲವೇ ನಿಮಿಷದಲ್ಲಿ ಸಮವಸ್ತ್ರ ಧರಿಸಿಕೊಂಡು ಬಂದು ಪರೀಕ್ಷಾ ಕೊಠಡಿಗೆ ತೆರಳಿದ್ದಾಳೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ: ಗುಲಾಬಿ ಹೂ ಕೊಟ್ಟು ಶುಭ ಕೋರಿದ ಬಿಇಒ

ಮಹಿಳೆಯ ಕಾಟ ಸಹಿಸಲಾಗದೆ ಯುವಕ ಆತ್ಮಹತ್ಯೆ: ಸಾವಿಗೂ ಮುನ್ನ ಆತ ಮಾಡಿಟ್ಟ ವಿಡಿಯೋದಲ್ಲಿದೆ ರಹಸ್ಯ

ಜಿಮ್​ನಲ್ಲೇ ಮಹಿಳೆ ಸಾವು: ವರ್ಕೌಟ್​ನಿಂದ ಹೃದಯಾಘಾತ? ವೈದ್ಯರು ಕೊಟ್ಟ ಮಹತ್ವದ ಮಾಹಿತಿ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
