ಹುಬ್ಬಳ್ಳಿ:ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ಬಳಿ ಜೇನುಗೂಡಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದು, ಕೇಶ್ವಾಪುರದ ಸೇಂಟ್ ಮೈಕಲ್ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಅವಘಡ ಸಂಭವಿಸಿದೆ.
ಪರೀಕ್ಷೆ ಕೊಠಡಿಗೆ ನುಗ್ಗಿದ ಜೇನುಹುಳುಗಳು ಪೊಲೀಸ್​ ಸಿಬ್ಬಂದಿ, ಶಿಕ್ಷಕರು ಹಾಗೂ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳಿಗೆ ಕಚ್ಚಿವೆ. ಸೋಮವಾರ ಗಣಿತ ವಿಷಯ ಪರೀಕ್ಷೆ ನಡೆಯುತ್ತಿತ್ತು. ಎಲ್ಲವೂ ಸುಸೂತ್ರವಾಗಿಯೇ ನಡೆಯುತ್ತಿತ್ತು. ಯಾರೋ ಕಿಡಿಗೇಡಿಗಳು ಜೇನುಗೂಡಿಗೆ ಕಲ್ಲು ಎಸೆದಿದ್ದು, ಎಕ್ಸಾಂ ಹಾಲ್​ ತುಂಬಾ ಆವರಿಸಿದ ಜೇನುಹುಳುಗಳು ದಾಳಿ ಮಾಡಿದ್ದು, ಭಯದಿಂದ ವಿದ್ಯಾರ್ಥಿಗಳು ದಿಕ್ಕಾಪಾಲಾಗಿ ಹೊರ ಓಡಿದರು.
ಇಬ್ಬರು ವಿದ್ಯಾರ್ಥಿಗಳು, ಮುಖ್ಯಶಿಕ್ಷಕ, ದೈಹಿಕ ಶಿಕ್ಷಕ, ಪೊಲೀಸ್ ಸಿಬ್ಬಂದಿ ಸೇರಿದಂತೆ ಒಟ್ಟು ಐವರನ್ನು ಕಚ್ಚಿವೆ. ಜೇನು ಕಡಿತಕ್ಕೊಳಗಾದವರನ್ನ ಕಿಮ್ಸ್​ಗೆ ದಾಖಲಿಸಲಾಗಿದೆ.
SSLC ಎಕ್ಸಾಂ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿ ಸಾವು: ಬಸ್​ ಇದ್ದಿದ್ರೆ ನನ್ನ ತಮ್ಮ ಸಾಯುತ್ತಿರಲಿಲ್ಲ… ಮನಕಲಕುತ್ತೆ ಅಕ್ಕನ ಗೋಳಾಟ

ಮೇಕೆ ಜೊತೆ ಯುವಕನ ಮದ್ವೆ! ಕುಟುಂಬಸ್ಥರ ಸಮ್ಮುಖದಲ್ಲೇ ತಾಳಿ ಕಟ್ಟಿದ… ಕಾರಣ ಕೇಳಿದ್ರೆ ಹುಬ್ಬೇರಿಸ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
