ವಿಜಯನಗರ:ನಿನ್ನೆ ತಮ್ಮ, ಇಂದು ಅಕ್ಕ ಮೃತಪಟ್ಟ ಹೃದಯವಿದ್ರಾವಕ ಘಟನೆ ಹೊಸಪೇಟೆಯಲ್ಲಿ ಸಂಭವಿಸಿದೆ. ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ ಕ್ಯಾರೋಲಿನ್ ಲೂಸಿಯಾ ಸ್ಮಿತ್(45) ಮತ್ತು ಇವರ ತಮ್ಮ ಸಾವಿಯೋ ಸ್ಮಿತ್(42) ಇಬ್ಬರೂ ಒಂದು ದಿನದ ಅಂತರದಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದ ಕ್ಯಾರೋಲಿನ್ ಲೂಸಿಯಾ ಸ್ಮಿತ್ ಅವರು ಹೊಸಪೇಟೆಯ ಜನನಿ ಮಹಿಳಾ ಸಬಲೀಕರಣ ಸಂಘಟನೆಯಲ್ಲೂ ಸೇವೆ ಸಲ್ಲಿಸುತ್ತಿದ್ದರು. ಹೊಸಪೇಟೆ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಕೋವಿಡ್ ಸಮೀಕ್ಷೆ ಕಾರ್ಯದಲ್ಲಿ ಸ್ವಯಂ ಸೇವಕಿಯಾಗಿದ್ದರು.ಇದನ್ನೂ ಓದಿರಿಕರೊನಾಗೆ ಒಂದೇ ದಿನ ತಾಯಿ-ಮಗ ಬಲಿ! ಒಂದೇ ಚಿತೆಯಲ್ಲಿ ಇಬ್ಬರ ಅಂತ್ಯಸಂಸ್ಕಾರ
ಕ್ಯಾರೋಲಿನ್ ಲೂಸಿಯಾ ಸ್ಮಿತ್ ಮತ್ತು ಸಾವಿಯೋ ಸ್ಮಿತ್ ಇಬ್ಬರಿಗೂ ಕಳೆದ ವಾರ ಕರೊನಾ ಸೋಂಕು ತಗುಲಿತ್ತು. 8 ದಿನಗಳಿಂದ ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಶುಕ್ರವಾರ ತಮ್ಮ ಮೃತಪಟ್ಟರು. ಇಂದು ಅಕ್ಕ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರಲ್ಲಿ ಗ್ಯಾಂಗ್​ ರೇಪ್​, ಗುಪ್ತಾಂಗಕ್ಕೆ ಬಿಯರ್​ ಬಾಟಲಿ ಇಟ್ಟು ವಿಕೃತಿ ಮೆರೆದಿದ್ದ ಕಾಮುಕರಿಗೆ ಪೊಲೀಸರಿಂದ ಗುಂಡೇಟು!

ಕರೊನಾಗೆ ಒಂದೇ ದಿನ ತಾಯಿ-ಮಗ ಬಲಿ! ಒಂದೇ ಚಿತೆಯಲ್ಲಿ ಇಬ್ಬರ ಅಂತ್ಯಸಂಸ್ಕಾರ

ಹೆರಿಗೆ ವೇಳೆ ದಾದಿಯ ಕೈಜಾರಿ ಬಿದ್ದು ನವಜಾತ ಶಿಶು ಸಾವು? ಆಸ್ಪತ್ರೆ ಬಳಿ ಮುಗಿಲುಮುಟ್ಟಿದ ಪಾಲಕರ ಆಕ್ರಂದನ

ನಾನಂತೂ ಓದಿಲ್ಲ, ನೀನಾದ್ರೂ ಓದು ಎಂದು ಪತ್ನಿಯನ್ನ ಕೆಎಎಸ್​ ಅಧಿಕಾರಿ ಮಾಡಿಸಿದ್ದವ ಕರೊನಾಗೆ ಬಲಿ!

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + ten =
Remember me
