ಬೆಂಗಳೂರು:ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಶೇ.3.75 ತುಟ್ಟಿ ಭತ್ಯೆ ಹೆಚ್ಚಿಸಿ ಆದೇಶಿಸಿದೆ.
2022ರ ಜುಲೈ 1ರಿಂದ ಅನ್ವಯವಾಗುವಂತೆ ಶೇ.3.75 ತುಟ್ಟಿ ಭತ್ಯೆ ಹೆಚ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ 1,282.72 ಕೋಟಿ ರೂ. ಭರಿಸಲಿದೆ.
ಸನ್ಮಾನ್ಯ ಮುಖ್ಯಮಂತ್ರಿ@BSBommaiಅವರು ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ.
— CM of Karnataka (@CMofKarnataka)October 7, 2022

ಲವ್​ ಜಿಹಾದ್​ ಬಲೆಗೆ ಕನ್ನಡದ ನಟಿ? ಕಣ್ಣೀರಿಟ್ಟು ಮನದ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ದಿವ್ಯಾ

ಕನ್ನಡ ರಾಜ್ಯೋತ್ಸವ: ಅ.28ರಂದು ಕೋಟಿ ಕಂಠ ಗಾಯನ, ನಾಡಗೀತೆ ಸೇರಿ 5 ಜನಪ್ರಿಯ ಗೀತೆಗಳ ಪ್ರಸ್ತುತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 3 =
Remember me
