ಬೆಂಗಳೂರು:ಹಲವು ಸಂಘಟನೆಗಳ ಸದಸ್ಯರ ವಿರುದ್ಧ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ 35 ಕ್ರಿಮಿನಲ್​ ಮೊಕದ್ದಮೆಗಳನ್ನು ವಾಪಸ್​ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯು 35 ಕ್ರಿಮಿನಲ್​ ಕೇಸ್​ ಹಿಂಪಡೆಯುವ ಪ್ರಸ್ತಾವನೆಗೆ ಅಸ್ತು ಎಂದಿದೆ.
ಸಂಘ-ಪರಿವಾರ, ಕನ್ನಡಪರ, ರೈತಪರ ಸಂಘಟನೆಗಳ ಸದಸ್ಯರ ವಿರುದ್ಧ ವಿವಿಧ ಠಾಣೆಗಳಲ್ಲಿ ಹೂಡಿರುವ ದಾವೆಗಳನ್ನು ಕೈಬಿಡಲು ಸಚಿವ ಸಂಪುಟದ ಉಪ ಸಮಿತಿ ತೀರ್ಮಾನಿಸಿ, ಶಿಫಾರಸು ಮಾಡಿತ್ತು ಎಂದು ಮೂಲಗಳು ತಿಳಿಸಿವೆ.
ಒಂದು ವಾರದ ಅಂತರದಲ್ಲಿ ಎರಡು ಕರುಗಳಿಗೆ ಜನ್ಮ ನೀಡಿದ ಎಮ್ಮೆ! ಸಾಗರದಲ್ಲಿ ಅಪರೂಪದ ಪ್ರಕರಣ

ಹುಳಿಯಾರು ಪೊಲೀಸ್​ ಠಾಣೆಯ ಸುಧಾ ಕೊಲೆ ಕೇಸ್​ಗೆ ಟ್ವಿಸ್ಟ್​: ಸುಪಾರಿ ಕೊಟ್ಟದ್ದು ಅದೇ ಠಾಣೆಯ ಮತ್ತೊಬ್ಬ ಮಹಿಳಾ ಪೇದೆ!

ಗಣೇಶೋತ್ಸವ ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸುತ್ತಲೇ ಪ್ರಾಣ ಬಿಟ್ಟ! ಡಿಜೆ ಸೌಂಡ್ಸ್​ ಎಫೆಕ್ಟ್​ಗೆ ಹೃದಯಾಘಾತ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + six =
Remember me
