ಮೈಸೂರು:ಕರೊನಾ ಸೋಂಕಿತ ವ್ಯಕ್ತಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಿ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ್ಲಿ ಸಂಭವಿಸಿದೆ.
ಎಚ್.ಡಿ.ಕೋಟೆ ತಾಲೂಕಿನ ಕಾರಪುರ ಗ್ರಾಮದಲ್ಲಿ ಕರೊನಾ ಸೋಂಕು ತಗುಲಿದ್ದ ವ್ಯಕ್ತಿಯೊಬ್ಬರು ಹೋಂ ಕ್ವಾರಂಟೈನ್​ ಆಗಿದ್ದರು. ಇವರು ಮನೆಯಿಂದ ಹೊರ ಬಂದಿದ್ದು ಇದೇ ವಿಚಾರಕ್ಕೆ ತಗಾದೆ ತೆಗೆದ ಕೆಲವರಿದ್ದ ಗುಂಪೊಂದು ಮನಸೋಇಚ್ಛೆ ಕಲ್ಲುಬಿಸಿದೆ.
ಕಲ್ಲೇಟಿನಿಂದ ಗಂಭೀರ ಗಾಯಗೊಂಡ ಕರೊನಾ ಸೋಂಕಿತನನ್ನು ಎಚ್.ಡಿ ಕೋಟೆ ಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಪುರ ಗ್ರಾಮದ ಮುತ್ತಯ್ಯ, ದಾಸೇಗೌಡ, ಬಲರಾಮ ಎಂಬುವವರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಚಾಮರಾಜನಗರ ಆಕ್ಸಿಜನ್​ ದುರಂತ: ರೋಹಿಣಿ ಸಿಂಧೂರಿ ಸೇಫ್​​, ಕೊನೆಗೂ ಆ ದಿನದ ರಹಸ್ಯ ಬಿಚ್ಚಿಟ್ಟ ಸಮಿತಿ

ಲೈಂಗಿಕ ಕ್ರಿಯೆ ನಡೆಸಿದ ಕೋಣೆಯಲ್ಲೇ ವಿಷ ಕುಡಿದ ಪ್ರೇಮಿಗಳು: ಸಾವಿಗೂ ಮುನ್ನ ಪಾಲಕರಿಗೆ ಬಾಲಕಿ ಹೇಳಿದ್ಲು ಸ್ಫೋಟಕ ರಹಸ್ಯ

ಮಹಿಳೆ ಮೃತಪಟ್ಟ ಸಿಟ್ಟಿಂದ ಹಾವು ಕೊಂದ ಕುಟುಂಬಸ್ಥರಿಗೆ ಶಾಕ್​! ತಾಯಿ ಸಾವಿಗೆ ಸೇಡು ತೀರಿಸಿಕೊಂಡ ಹಾವಿನ ಮರಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
