ಉಡುಪಿ:ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಗೋಹತ್ಯೆಯ ತಡೆಗೆ ಪ್ರಬಲ ಕಾನೂನು ಜಾರಿ ಮಾಡಿ ಎಂದು ಆಗ್ರಹಿಸಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.
ನಮ್ಮ ರಾಜ್ಯದಲ್ಲಿ, ಪರಿಸರದಲ್ಲಿ ಗೋಹತ್ಯೆ, ಕಳ್ಳತನ, ಹಿಂಸಾತ್ಮಕ ಸಾಗಣೆ ನಿರಂತರವಾಗಿ ನಡೆಯುತ್ತಿದೆ. ಇದನ್ನು ತಡೆಗಟ್ಟಬೇಕಾದರೆ ಪ್ರಬಲ ಕಾನೂನು ಬೇಕು. ಪ್ರಸಕ್ತ ಅಧಿವೇಶನದಲ್ಲಿಯೇ ಅದನ್ನು ಮಂಡಿಸಿ ಜಾರಿಗೊಳಿಸಬೇಕು ಎಂದು ಹೇಳಿದ್ದಾರೆ.
ಗೋ ವಂಶದ ಹತ್ಯೆ ತಡೆಗಟ್ಟಲು, ಗೋವಿನ ಸಂತತಿಯನ್ನು ಉಳಿಸಲು ಸರ್ಕಾರ ಮುಂದಾಗಬೇಕು. ಈ ಮೂಲಕ ನಾಡಿನ ಸಮಸ್ತ ಗೋಪ್ರೇಮಿಗಳು, ಪಶುಪ್ರೇಮಿಗಳ ಆಗ್ರಹವನ್ನು ಮನ್ನಿಸಬೇಕು ಎಂದು ಪ್ರತಿಪಾದಿಸಿದ್ದಾರೆ.
PHOTOS/ ವರುಣನ ಆರ್ಭಟಕ್ಕೆ ಊರಿಗೆ ಊರೇ ಮುಳುಗುತ್ತಿದೆ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + nine =
Remember me
