ಬೆಂಗಳೂರು:ಕಾಲೇಜು ಕಟ್ಟಡದಿಂದ ಜಿಗಿದು 21 ವರ್ಷದ ಇಂಜಿನಿಯರಿಂಗ್​ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ.
ಇದನ್ನೂ ಓದಿ:ಹುಲಿ ಸಂರಕ್ಷಿತ ಪ್ರದೇಶದ ಸುತ್ತ ಗಣಿಗಾರಿಕೆ ನಿಷೇಧ: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ
5ನೇ ಮಹಡಿಯಿಂದ ಹಾರಿ ಕರಸಾಲ ರಾಹುಲ್(21) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತಃ ಆಂಧ್ರಪ್ರದೇಶದ ಕರ್ನೂಲಿ ಮೂಲದವರು. ಇವರ ಕುಟುಂಬ ಕೆಲ ವರ್ಷಗಳಿಂದ ಬಳ್ಳಾರಿಯಲ್ಲಿ ನೆಲೆಸಿದ್ದರು. ಇನ್ನು ಮೃತ ವಿದ್ಯಾರ್ಥಿಯನ್ನು ರಾಹುಲ್ ಎಂದು ಗುರುತಿಸಲಾಗಿದೆ. ರಾಹುಲ್ ಕಂಪ್ಯೂಟರ್ ಸೈನ್ಸ್ ವಿಭಾಗದ ಐದನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ
ಸದ್ಯ ಪರಪ್ಪನ ಅಗ್ರಹಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದು, ಘಟನಾ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲೈಂಗಿಕ ದೌರ್ಜನ್ಯ ಆರೋಪದಿಂದ ಮುಕ್ತರಾದ ಕ್ರಿಕೆಟಿಗ ಸಂದೀಪ್ ಲಮಿಚಾನೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − seven =
Remember me
