ಹಾಸನ:ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಗ್ಗೆ ಹೊಳೆನರಸೀಪುರ ತಾಲೂಕಿನ ಸುಣ್ಣಕಲ್ ಹೊಸೂರು ಗ್ರಾಮದಲ್ಲಿ ಸಂಭವಿಸಿದೆ.
ಕಿರಣ್ ಅರಕಲಗೂಡು ತಾಲೂಕಿನ ರಾಮನಾಥಪುರ ಹೋಬಳಿಯ ಬೆಳಗುಲಿ ಗ್ರಾಮದ ಕಿರಣ್ (14) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಇಂದು ಬೆಳಗ್ಗೆ ಗ್ರಾಮದಿಂದ ವಸತಿ ಶಾಲೆಗೆ ಕಿರಣ್​ನನ್ನು ತಂದೆ ಶ್ರೀನಿವಾಸ್ ಅವರು ಕರೆತಂದು ಬಿಟ್ಟು ಹೋಗಿದ್ದರು.
ತಂದೆ ಹೋದ ಅರ್ಧ ಗಂಟೆಯಲ್ಲೇ ನೇಣಿಗೆ ಕಿರಣ್​ ನೇಣಿಗೆ ಶರಣಾಗಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಡ್ಡ ಬಂದ ಹಾವನ್ನು ತಪ್ಪಿಸಲು ಹೋಗಿ ನಾಲೆಗೆ ಬಿದ್ದ ಕಾರು! ಗಂಡನ ಕಣ್ಣೆದುರಲ್ಲೇ ಪತ್ನಿ ದುರ್ಮರಣ, ಬೆಚ್ಚಿಬಿದ್ದ ಸ್ಥಳೀಯರು

4 ವರ್ಷದಿಂದ ಅಪ್ಪ ಲೈಂಗಿಕವಾಗಿ ಹಿಂಸಿಸ್ತಿದ್ದಾನೆ, ಈ ನರಕ ಸಹಿಸೋಕೆ ಆಗ್ತಿಲ್ಲಮ್ಮ… ಶಿವಮೊಗ್ಗದಲ್ಲಿ ತಾಯಿ-ಮಗಳ ನರಳಾಟ

ಪೂಜೆ ನೆಪದಲ್ಲಿ ಮಹಿಳೆಯ ಹಣೆಗೆ ಕಪ್ಪಿಟ್ಟು ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಕೊಳ್ಳೇಗಾಲದ ಮಂತ್ರವಾದಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − four =
Remember me
