ಬೆಂಗಳೂರು:ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಏಳನೇ ಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆಯಿಶಾ ಬಿ.ಆರ್. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಬಿಎಸ್ ಸಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ಈಕೆ ಇಂದು ಬೆಳಗ್ಗೆ ಬಿನ್ನಿ ಮಿಲ್ ಸಮೀಪದ ಪೊಲೀಸ್ ಕ್ವಾರ್ಟರ್ಸ್ ನ ಏಳನೇ ಮಹಡಿಯಿಂದ ಹಾರಿ ಸೂಸೈಡ್ ಮಾಡಿಕೊಂಡಿದ್ದಾಳೆ.
ಇದನ್ನೂ ಓದಿ:ಮೂಗುತಿ, ಓಲೆಗಾಗಿ ವೃದ್ಧೆ ಕೊಲೆ; ಜೈಲಿನಲ್ಲೇ ಪ್ರಾಣ ಬಿಟ್ಟ ಕಳ್ಳ!
ಬಿಎಸ್ ಸಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ವಿದ್ಯಾರ್ಥಿನಿ,ಬಿನ್ನಿ ಮಿಲ್ ಸಮೀಪದ ಪೊಲೀಸ್ ಕ್ವಾರ್ಟರ್ಸ್ ನಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ. ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಅಂತರ್ಯುದ್ಧ ಪೀಡಿತ ಸುಡಾನ್​ನಿಂದ 129 ಕನ್ನಡಿಗರು ಬೆಂಗಳೂರಿಗೆ ವಾಪಸ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
