ಮಂಗಳೂರು:ಕ್ರಿಕೆಟ್​ ಚೆಂಡು ತರಲು ಹಾಸ್ಟೆಲ್​ ಕಟ್ಟಡದ ನಾಲ್ಕನೇ ಅಂತಸ್ತಿಗೆ ಹೋಗಿದ್ದ ವಿದ್ಯಾರ್ಥಿ ಆಕಸ್ಮಿಕವಾಗಿ ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ನಗರದ ಕೊಟ್ಟಾರಚೌಕಿಯಲ್ಲಿ ಸಂಭವಿಸಿದೆ.
ವಿಜಯಪುರದ ಮೂಲದ ಪ್ರಣವ್​ ಎಸ್​.ಮುಂಡಾಸ್​(18) ಮೃತ ದುರ್ದೈವಿ. ಮಂಗಳೂರಿನ ಖಾಸಗಿ ರೆಸಿಡೆನ್ಶಿಯಲ್​ ಕಾಲೇಜಿನಲ್ಲಿ ದ್ವಿತೀಯ ಪಿಯು ಓದುತ್ತಿದ್ದ. ಬುಧವಾರ ಸಂಜೆ ವಿದ್ಯಾರ್ಥಿಗಳು ಕ್ರಿಕೆಟ್​ ಆಡುತ್ತಿದ್ದಾಗ ಚೆಂಡು ಹಾಸ್ಟೆಲ್​ನ ನಾಲ್ಕನೇ ಅಂತಸ್ತಿನ ಶೀಟ್​ ಮೇಲೆ ಬಿದ್ದು ಅಲ್ಲೇ ಉಳಿದುಕೊಂಡಿತ್ತು. ಅದನ್ನು ತರಲೆಂದು ಪ್ರಣವ್​ ಹೋದಾಗ ಶೀಟ್​ ಮುರಿದಿದೆ. ನಾಲ್ಕನೇ ಅಂತಸ್ತಿನಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡ ಪ್ರಣವ್​ನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಬದುಕಲಿಲ್ಲ. ಕಾವೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾದಿನಿ ಜತೆ ಸರಸವಾಡಲು ಪತ್ನಿಯನ್ನೇ ಕೊಂದ! ವಿಚಾರಣೆ ವೇಳೆ ಬಯಲಾಯ್ತು ಅಸಹ್ಯ… ನೆಲಮಂಗಲದಲ್ಲಿ ಹೀನ ಕೃತ್ಯ

ಕನ್ನಡದ ಕೋಟ್ಯಧಿಪತಿ ಖ್ಯಾತಿಯ ಲೈನ್​ಮನ್ ಆತ್ಮಹತ್ಯೆ! ಗೃಹಪ್ರವೇಶಕ್ಕೂ 2 ದಿನ ಮೊದಲೇ ದುರಂತ, ಆ ರಾತ್ರಿ ತೋಟದಲ್ಲಿ…

ಪತ್ನಿಯ ಕೊಲೆ ಕೇಸ್​ನಲ್ಲಿ ಗಂಡನಿಗೆ ಜೈಲುಶಿಕ್ಷೆ, ಅತ್ತ ಪ್ರಿಯಕರನೊಂದಿಗೆ ಪ್ರತ್ಯಕ್ಷವಾದ ಪತ್ನಿ! ದುಡುಕಿಬಿಟ್ಟ ಮಾವ…

IFS​ ಅಧಿಕಾರಿ ಶ್ರೀನಿವಾಸ್​ಗೆ ಭಾವನಾತ್ಮಕ ಗೌರವ! ವೀರಪ್ಪನ್​ ವಿರುದ್ಧದ ಕಾರ್ಯಾಚರಣೆಯಲ್ಲಿ ಬಳಸಿದ್ದ ಜೀಪು ಈಗ ‘ಸ್ಮಾರಕ’

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five − three =
Remember me
