ಉತ್ತರಕನ್ನಡ:ಶಾಲಾ ಆವರಣದಲ್ಲಿದ್ದ ಬಾವಿಗೆ ಹಾರಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶಿರಸಿ ನಗರದ ಪ್ರೊಗ್ರೆಸ್ಸಿವ್ ಪ್ರೌಢಶಾಲೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಶಿವಮೊಗ್ಗ ಜಿಲ್ಲೆ ಸಾಗರ ಮೂಲದ ಆಯನ್ ಬಾಬು ಶೇಖ್ ಮೃತ ದುರ್ದೈವಿ. ಈತ ಒಂಬತ್ತನೇ ತರಗತಿಯಲ್ಲಿ ಓದುತಿದ್ದ. ಮನೆಯಲ್ಲಿ ಪೋಷಕರು ಬೈಯ್ದಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ವಿದ್ಯಾರ್ಥಿಯ ಶವವನ್ನು ಹೊರಕ್ಕೆ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://www.vijayavani.net/a-huliyaru-police-sudhas-life-is-tragic-end-behind-the-triangle-love/
ಒಂದು ವಾರದ ಅಂತರದಲ್ಲಿ ಎರಡು ಕರುಗಳಿಗೆ ಜನ್ಮ ನೀಡಿದ ಎಮ್ಮೆ! ಸಾಗರದಲ್ಲಿ ಅಪರೂಪದ ಪ್ರಕರಣ

ಗಣೇಶೋತ್ಸವ ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸುತ್ತಲೇ ಪ್ರಾಣ ಬಿಟ್ಟ! ಡಿಜೆ ಸೌಂಡ್ಸ್​ ಎಫೆಕ್ಟ್​ಗೆ ಹೃದಯಾಘಾತ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − eleven =
Remember me
