ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ ಐದು ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ಸ್ಟಡಿ ಕೋ-ಆರ್ಡಿನೇಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ವಿಜ್ಞಾನ/ ಇಂಜಿನಿಯರಿಂಗ್​/ ಮೆಡಿಸಿನ್​/ನರ್ಸಿಂಗ್​/ಸಮಾಜ ವಿಜ್ಞಾನದಲ್ಲಿ ಉನ್ನತ ಪದವಿ ಪಡೆದಿರಬೇಕು. ಹಿಂದಿ, ಇಂಗ್ಲಿಷ್​ ಭಾಷೆಯಲ್ಲಿ ಪ್ರಾವಿಣ್ಯತೆ ಇರಬೇಕು. 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. 31,000 ರೂ. ಮಾಸಿಕ ವೇತನದೊಂದಿಗೆ ಇತರ ಭತ್ಯೆ ಇರಲಿದೆ.ಅರ್ಜಿ ಸಲ್ಲಿಸಲು ಕೊನೇ ದಿನ:10/4/2022ಅಧಿಸೂಚನೆಗೆ:https://bit.ly/3qQ1Bvyಮಾಹಿತಿಗೆ:https://nimhans.ac.in/
ಉನ್ನತ ಶಿಕ್ಷಣ ಇಲಾಖೆಯಿಂದ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ: 70 ವರ್ಷದೊಳಗಿನವರಿಗೆ ಅವಕಾಶ

ಕಿತ್ತೂರು ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + nineteen =
Remember me
