ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿಗಳ ಸೇವಾ ಸಮಯ ಮರುನಿಗದಿಯಾಗಿದೆ. ಮೊದಲಿನಿಂದ ಬೆಳಗ್ಗೆ 10 ರಿಂದ ಸಂಜೆ 5.30ರ ವರೆಗೆ ಸಮಯ ನಿಗದಿ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ.
ಸಬ್ ರಿಜಿಸ್ಟ್ರಾರ್ ಕಚೇರಿಗಳು ಬೆಳಗ್ಗೆ 10 ರಿಂದ ಸಂಜೆ 5.30ರ ವರೆಗೆ ಸೇವೆ ಸಲ್ಲಿಸುತ್ತಿದ್ದವು. ವರ್ಷದ ಆರಂಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆ ವರೆಗೂ ಸಬ್ ರಿಜಿಸ್ಟ್ರಾರ್ ಕಚೇರಿಗಳ ಸೇವಾವಧಿ ನಿಗದಿ ಮಾಡಲಾಗಿತ್ತು. ಏಪ್ರಿಲ್​ನಲ್ಲಿ ಸೇವಾವಧಿಯಲ್ಲಿ ಮತ್ತೆ ಬದಲಾವಣೆ ಮಾಡಲಾಗಿತ್ತು. ಏಪ್ರಿಲ್​ನಿಂದ ಜೂನ್ 24ರವರೆಗೂ ಬೆಳಗ್ಗೆ 10 ರಿಂದ ಸಂಜೆ 7ರವರೆಗೆ ಸಬ್​ ರಿಜಿಸ್ಟ್ರಾರ್​ ಕಚೇರಿಗಳ ಕಾರ್ಯ ಅವಧಿ ಇತ್ತು. ಇದೀಗ ಮೊದಲಿನಂತೆ ಸೇವಾ ಸಮಯ ನಿಗದಿಯಾಗಿದೆ. ಅಂದರೆ ಬೆಳಗ್ಗೆ 10 ರಿಂದ ಸಂಜೆ 5.30ರ ವರೆಗೆ ಸೇವೆ ಸಲ್ಲಿಸಲಿವೆ.
‘ವಿಧಾನಸಭೆ ಚುನಾವಣೆ ವೇಳೆ 12 ಸಚಿವರ CD ಹೊರಬರುತ್ತೆ… 30 ಕೋಟಿ ರೂಪಾಯಿಗೆ ಒಂದು ಮಂಚ ಕೊಟ್ಟಿದ್ರು’

ಕೋತಿರಾಜ್ ಥರಾ ಸರಸರನೆ ಚಿತ್ರದುರ್ಗ ಕೋಟೆ ಏರಿದ IPS ಅಧಿಕಾರಿ​! ಮಂಗ್ಳೂರು ಕಮೀಷನರ್​ರ ಸಾಹಸಕ್ಕೆ ಮನಸೋತ ಜನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − seventeen =
Remember me
