ಬೆಂಗಳೂರು:ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನೂತನ ಸಂಪುಟ ರಚನೆ ಆಗುತ್ತಿದ್ದಂತೆ ಸುರೇಶ್​ ಕುಮಾರ್​ ಭಾವುಕ ವಿದಾಯ ಹೇಳಿದ್ದಾರೆ.
ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ್ದ ಸುರೇಶ್ ಕುಮಾರ್​ಗೆ ಈ ಭಾರಿ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾವುಕರಾಗಿ ಮಾತನಾಡಿದ ಸುರೇಶ್​ ಕುಮಾರ್​ ‘ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು’ ಎಂದಿದ್ದಾರೆ.
ಸುರೇಶ್​ ಕುಮಾರ್​ ಜತೆಗೆ ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ಯೋಗೇಶ್ವರ್, ಆರ್.ಶಂಕರ್, ಶ್ರೀಮಂತ ಪಾಟೀಲ್ ಅವರನ್ನೂ ಸಂಪುಟ ಕೈಬಿಡಲಾಗಿದೆ.
ಯಡಿಯೂರಪ್ಪ ವಿರುದ್ಧ ಬಂಡಾಯ ಎದ್ದವರಿಗೆ ಶಾಕ್​! ಪಟ್ಟಿಯಲ್ಲಿ ವಿಜಯೇಂದ್ರ ಹೆಸರೂ ಇಲ್ಲ

2022ರ ಮಾರ್ಚ್​ನಲ್ಲಿ ಕರ್ನಾಟಕದ ಸಿಎಂ ಆಗ್ತಾರೆ ಗಡ್ಡಧಾರಿ ವ್ಯಕ್ತಿ! ಭಾರೀ ಕುತೂಹಲ ಮೂಡಿಸಿದೆ ಈ ಭವಿಷ್ಯವಾಣಿ

ಮನೆಯೊಳಗೆ ಅಕ್ಕ-ತಂಗಿ ನಿಗೂಢ ಸಾವು! 5 ದಿನದ ಹಿಂದೆ ಆ ಮನೆಗೆ ಬಂದು ಹೋಗಿದ್ದ ಅಕ್ಕನ ಗಂಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 18 =
Remember me
