ಮೈಸೂರು:ನಾಡ ದೇವತೆ ಶ್ರೀ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪೊರಕೆ ಹಿಡಿದು ಕಸ ಗುಡಿಸಿದರು.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಭಾನುವಾರ ಮಹಾನಗರ ಪಾಲಿಕೆ ಮತ್ತು ರೋಟರಿ ನೇತೃತ್ವದಲ್ಲಿ ಸ್ವಚ್ಛ ಭಾರತ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಅಭಿಯಾ‌ನದಲ್ಲಿ ಪಾಲ್ಗೊಂಡಿದ್ದ ವಿಜಯೇಂದ್ರ ಅವರು ಪೊರಕೆ ಹಿಡಿದು ಕಸ ಗುಡಿಸಿದರು.
ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಎಲ್.ನಾಗೇಂದ್ರ, ಎಚ್.ವಿ.ರಾಜೀವ್ ಸೇರಿದಂತೆ ಹಲವರು ಅಭಿಯಾನದಲ್ಲಿ ಭಾಗವಹಿಸಿದ್ದರು.
ಇನ್ನು ಭಾನುವಾರ 7ನೇ ದಿನದ ನವರಾತ್ರಿ ಸಂಭ್ರಮ ಕಳೆಗಟ್ಟಿದ್ದು, ಚಾಮುಂಡಿ ಬೆಟ್ಟಕ್ಕೆ ಭಕ್ತರ ದಂಡು ಹರಿದು ಬರುತ್ತಿದೆ.
ನಿಮ್ಗೆ ಎಷ್ಟು ಮದ್ವೆ ಆಗಿದೆ? ಯಾರೊಂದಿಗೆ ಡಿವೋರ್ಸ್​ ಆಗಿದೆ, ಗಂಡಂದಿರು ಬಿಡಲು ಕಾರಣ? ಸದ್ಯ ಯಾರ ಜತೆ ಸಂಸಾರ ಮಾಡ್ತಿದ್ದೀರಿ…

ICU ಬೆಡ್​ ಮೇಲೆ ಮಲಗಿಕೊಂಡೇ ಸಬ್​ರಿಜಿಸ್ಟ್ರಾರ್​ ಕಚೇರಿಗೆ ಬಂದು ಆಸ್ತಿ ಪತ್ರಕ್ಕೆ ಸಹಿ ಹಾಕಿದ ವೃದ್ಧೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
