ಬೆಂಗಳೂರು:ನೂತನ ಪರಿಷತ್ ಸದಸ್ಯರು ಬುಧವಾರ ಪ್ರಮಾಣವಚನ ಸ್ವೀಕರಿಸಿದರು. ಹಂಗಾಮಿ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಪ್ರಮಾಣವಚನ ಬೋಧಿಸಿದರು.
ವಾಯುವ್ಯ ಪದವೀಧರ ಕ್ಷೇತ್ರದಿಂದ ಗೆದ್ದಿರುವ ಬಿಜೆಪಿಯ ಹಣಮಂತ ನಿರಾಣಿ ಅವರು ಭಗವಂತನ ಹೆಸರಲ್ಲಿ ಪದಗ್ರಹಣ ಮಾಡಿದರು. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್​ನ​ ಮಧು ಜಿ.ಮಾದೇಗೌಡ ಅವರು ತನ್ನ ತಂದೆ ಜಿ.ಮಾದೇಗೌಡರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ವಾಯುವ್ಯ ಶಿಕ್ಷಕರ ಕ್ಷೇತ್ರದ ಪ್ರಕಾಶ್ ಹುಕ್ಕೇರಿ ಅವರು ತಂದೆ-ತಾಯಿ ಹೆಸರಿನ ಮೇಲೆ ಪ್ರಮಾಣ‌ವಚನ ಸ್ವೀಕರಿಸಿದರು. ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಗೆದ್ದಿರುವ ಬಿಜೆಪಿಯ ಬಸವರಾಜ ಹೊರಟ್ಟಿ, ದೇವರ ಹೆಸರಲ್ಲಿ ಪದಗ್ರಹಣ ಮಾಡಿದರು.
ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪರಿಷತ್ ವಿಪಕ್ಷ ನಾಯಕ ಬಿ.‌ಕೆ. ಹರಿಪ್ರಸಾದ್, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಎಂ.ಬಿ.ಪಾಟೀಲ್, ಹಾಲಪ್ಪ ಆಚಾರ್ ಮತ್ತಿತರರು ಉಪಸ್ಥಿತರಿದ್ದರು.
ಚಂದ್ರಶೇಖರ ಗುರೂಜಿ ಹಂತಕರ ಬಂಧನ: ಅಸಲಿ ವಿಚಾರ ಮುಚ್ಚಿಟ್ರಾ ಪೊಲೀಸರು?

ಕಂಟ್ರೋಲ್​ ಮಾಡ್ದೆ ಹೋದ್ರೆ ಹೆಂಡ್ತೀನೂ ಓಡಿ ಹೋಗ್ತಾಳೆ: ಮಾಜಿ ಸಚಿವ ಈಶ್ವರಪ್ಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 4 =
Remember me
