ಮೈಸೂರು:ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ಆಪ್ತೆ ಶಶಿಕಲಾ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಶನಿವಾರ ಬೆಳಗ್ಗೆ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಶುಕ್ರವಾರ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಆರತಿ ಉಕ್ಕಡದ ಅಹಲ್ಯಾದೇವಿ ದೇಗುಲ ಹಾಗೂ ಶ್ರೀರಂಗಪಟ್ಟಣದಲ್ಲಿ ವಿವಿಧ ದೇಗುಲಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದ ಶಶಿಕಲಾ, ಇಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು.
ಸದ್ಯ ರಾಜಕೀಯದಿಂದ ದೂರ ಇರುವ ಚಿನ್ನಮ್ಮ, ಜಯಲಲಿತಾ ಅವರಂತೆಯೇ ನಾಡದೇವಿಗೆ ಪೂಜೆ ಸಲ್ಲಿಸಿದರು. ಶಶಿಕಲಾ ಅವರನ್ನ ನೋಡಿ ಕೆಲವರು ಚಿನ್ನಮ್ಮ.. ಚಿನ್ನಮ್ಮ‌.. ಎಂದು ಕೂಗಿ ಫೋಟೋ ತೆಗೆಸಿಕೊಂಡ‌ರು.
ಪತ್ನಿಗೆ ಸಂಬಂಧಿಸಿದ ವಿವರ ಮರೆಮಾಚಿದ ಪ್ರಕರಣ: ಸೂರಜ್​ ರೇವಣ್ಣಗೆ ಹೈಕೋರ್ಟ್​ನಿಂದ ಸಮನ್ಸ್​ ಜಾರಿ

ದಯನೀಯ ಸ್ಥಿತಿಯಲ್ಲಿರುವ ಶಿವಮೊಗ್ಗದ ವಿಶ್ವನಾಥ ಶೆಟ್ಟಿ ತಾಯಿಗೆ ಪ್ರೇಜಾವರ ಶ್ರೀಗಳ ನೆರವು, ಪೊಳ್ಳು ಭರವಸೆ ವಿರುದ್ಧ ಆಕ್ರೋಶ

6 ವರ್ಷದ ಹಿಂದೆ ಸಂತೆಯಲ್ಲಿ ಬೇರ್ಪಟ್ಟಿದ್ದ ತಾಯಿ-ಮಗನನ್ನು ಒಂದುಗೂಡಿಸಿದ ಆಧಾರ್ ಕಾರ್ಡ್​! ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಯಲಹಂಕ ಪೊಲೀಸರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
