ಕಲಬುರಗಿ:ಟ್ಯಾಂಕರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಕೋಟನೂರು ಬಳಿ ಸೋಮವಾರ ಮಧ್ಯರಾತ್ರಿ ಸಂಭವಿಸಿದೆ.
ರಾಹುಲ್ (25), ಖಾಸಿಂ (26), ಉಲ್ಲಾಸ್ (26) ಸೇರಿದಂತೆ ನಾಲ್ವರು ಮೃತ ದುರ್ದೈವಿಗಳು. ಮತ್ತೊಬ್ಬ ಮೃತನ ಗುರುತು ಪತ್ತೆಯಾಗಿಲ್ಲ. ಮೃತರೆಲ್ಲರೂ ಕಲಬುರಗಿ ನಗರದ ನಿವಾಸಿಗಳು.
ಇವರೆಲ್ಲರೂ ಸೋಮವಾರ ತಡರಾತ್ರಿ ಜೇವರ್ಗಿ ಮಾರ್ಗದಿಂದ ಕಲಬುರಗಿ ನಗರಕ್ಕೆ ಕಾರಿನಲ್ಲಿ ಬರುತ್ತಿದ್ದರು. ಕಲಬುರಗಿ ನಗರದಿಂದ ಜೇವರ್ಗಿ ಕಡೆಗೆ ಟ್ಯಾಂಕರ್ ಹೋಗುತ್ತಿತ್ತು. ಕಲಬುರಗಿಯ ಕೋಟನೂರು ಬಳಿ ಕಾರು ಮತ್ತು ಟ್ಯಾಂಕರ್​ ನಡುವೆ ಅಪಘಾತ ಸಂಭವಿಸಿದೆ. ಕಲಬುರಗಿ ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾತ್ರೆ ಕೊಟ್ಟು ಗಂಡನನ್ನು ಗಾಢ ನಿದ್ರೆಗೆ ತಳ್ಳಿದ ಪತ್ನಿ ನಂತರ ಎಸಗಿದ್ದು ಅಸಹ್ಯ ಕೃತ್ಯ!

ಅರುಣಾಕುಮಾರಿಯ ಪ್ರೇಮ್​ಕಹಾನಿ ಬಿಚ್ಚಿಟ್ಟ ನಟ ದರ್ಶನ್​! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…

ಆ ಪ್ರಾಪರ್ಟಿ ದೊಡ್ಡಮನೆಯವರದ್ದು, ಹಾಗಾಗಿ ದರ್ಶನ್​ಗೆ ಆಸ್ತಿ ಕೊಡಲ್ಲ ಅಂದೆ…

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eight − 1 =
Remember me
