ಚಿತ್ರದುರ್ಗ:ಕೂಲಿ ಕೆಸಲಕ್ಕೆಂದು ಹೊರಟ್ಟಿದ್ದವರ ಮೇಲೆ ಮಾರ್ಗಮಧ್ಯೆ ಜವರಾಯ ಅಟ್ಟಹಾಸ ಮೆರೆದಿದ್ದು, 6 ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯೂರು ತಾಲೂಕಿನ ನೂರಮೂರು ಕ್ರಾಸ್ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.
ಹತ್ತಕ್ಕೂ ಹೆಚ್ಚು ಕಾರ್ಮಿಕರನ್ನು ಹಿರಿಯೂರಿನಿಂದ ಚಳ್ಳಕೆರೆಗೆ ಕಾಂಕ್ರಿಟ್ ಕೆಲಸಕ್ಕಾಗಿ ಟಾಟಾ ಏಸ್​ನಲ್ಲಿ ಕರೆದೊಯ್ಯಲಾಗುತ್ತಿತ್ತು. ನೂರಮೂರು ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಏಸ್ ಪಲ್ಟಿಯಾಗಿದ್ದು, ಸ್ಥಳದಲ್ಲೇ ಹಿರಿಯೂರಿನ ವೇದಾವತಿ ನಗರದ ತಮಿಳು ಕಾಲನಿಯ ಸೆಲ್ವಿ (35), ದೀಪಿಕಾ(6) ಮತ್ತು ನೀಲಮ್ಮ(29) ಮೃತಪಟ್ಟಿದ್ದಾರೆ. 9 ಜನರ ಸ್ಥಿತಿ ಗಂಭೀರವಾಗಿದ್ದು, ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಇದನ್ನೂ ಓದಿರಿಕೋವಿಡ್ ಭೀತಿಗೆ ಬಾರದ ಸಂಬಂಧಿಕರು: ಹಿಂದು ವ್ಯಕ್ತಿಯ ಅಂತ್ಯಸಂಸ್ಕಾರ ನೆರವೇರಿಸಿದ ಮುಸ್ಲಿಂ ಯುವಕರು
ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ
ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಪ್ರೇಮಿಗಳು ಗ್ರಾಮದ ಜಮೀನೊಂದರಲ್ಲಿ ಶವವಾಗಿ ಪತ್ತೆ! ಆ ರಾತ್ರಿ ಆಗಿದ್ದೇನು?
ಸಿನಿಮಾ ಮತ್ತು ರಾಜಕೀಯಕ್ಕೆ ಶಾಶ್ವತ ಗುಡ್ ​ಬೈ ಹೇಳಿದ ರಮ್ಯಾ! ಇನ್ನೆಂದೂ ಬಣ್ಣದ ಲೋಕಕ್ಕೆ ಬರಲ್ಲ ಎಂದ ಮೋಹಕ ತಾರೆ
ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಪ್ರೇಮಿಗಳು ಗ್ರಾಮದ ಜಮೀನೊಂದರಲ್ಲಿ ಶವವಾಗಿ ಪತ್ತೆ! ಆ ರಾತ್ರಿ ಆಗಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
