ಬಳ್ಳಾರಿ( ಸಿರಗುಪ್ಪ):ಮಕ್ಕಳಿಗೆ ಅಕ್ಕಿ, ಗೋಧಿ ನೀಡದೆ ಮನೆಗೆ ಹೊಯ್ಯಲು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು, ಬಚ್ಚಿಟ್ಟ ಅಕ್ಕಿಯನ್ನು ನೆಲಕ್ಕೆ ಸುರಿದು ಶಿಕ್ಷಕರ ವಿರುದ್ಧ ಆಕ್ರೋಶ ಹೊರ ಹಾಕಿದ ಘಟನೆ ಸಿರುಗುಪ್ಪ ತಾಲೂಕಿನ ಇಟಗಿಹಾಳ್ ಗ್ರಾಮದಲ್ಲಿ ಗುರುವಾರ ನಡೆದಿದೆ.
ಬಿಸಿಯೂಟ ಯೋಜನೆಯಡಿ ಸರ್ಕಾರ ನೀಡಿದ ದವಸ-ಧಾನ್ಯವನ್ನು ಬೆರಳೆಣಿಕೆ ಮಕ್ಕಳಿಗೆ ನೀಡಿ ಉಳಿದ ಅಕ್ಕಿ- ಗೋಧಿಯನ್ನು ಶಿಕ್ಷಕರೇ ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದರು, ಕಳೆದ ಮೂರು ತಿಂಗಳಿಂದ ಮಕ್ಕಳಿಗೆ ಆಹಾರ ಧಾನ್ಯ ನೀಡದೆ ಅಕ್ರಮ ಎಸಗುತ್ತಿದ್ದಾರೆ ಎಂದು ಕೂಗಾಗಡುತ್ತಲೇ ಶಾಲೆಯಲ್ಲಿದ್ದ ಅಕ್ಕಿಯನ್ನು ನೆಲಕ್ಕೆ ಸುರಿದು ತರಾಟೆಗೆ ತೆಗೆದುಕೊಂಡರು.
ಸಲಿಂಗಕಾಮಕ್ಕೆ ಒಪ್ಪದ ಸರ್ಕಾರಿ ಶಾಲೆ ಶಿಕ್ಷಕನ ಬರ್ಬರ ಹತ್ಯೆ! ಬೆಚ್ಚಿಬೀಳಿಸುತ್ತೆ ಆ ರಾತ್ರಿಯ ಕೃತ್ಯ

‘ಲೈಂಗಿಕ ಉತ್ಸವ’ದಲ್ಲಿ ಮಿಂದೆದ್ದ ನೂರಾರು ಜೋಡಿಗಳು! ನಾಲ್ಕು ದಿನ ನಡೆಯಿತು ಸೆಕ್ಸ್​ ಫೆಸ್ಟಿವಲ್​

ಆಂಟಿಗೆ ನವವಿವಾಹಿತ ಯುವಕನ ಮೇಲೆ ಮೋಹ! ಮುಂದಾಗಿದ್ದು ಘನಘೋರ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + two =
Remember me
