ರಾಮನಗರ:ಬಿಡದಿ ಬಳಿ ಇರುವ ಭಾರತದ ಅತಿದೊಡ್ಡ ಅಮ್ಯೂಸ್​ಮೆಂಟ್​ ಪಾರ್ಕ್​ ವಂಡರ್​ಲಾ ಹಾಲಿಡೇಸ್​ ಸಂಸ್ಥೆ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಗೌರವ ಸಮರ್ಪಿಸುವ ಸಲುವಾಗಿ 150 ಶಾಲೆಗಳ 300 ಶಿಕ್ಷಕರಿಗೆ ಉಚಿತ ಪ್ರವೇಶ ನೀಡುತ್ತಿದೆ.
ಇದಷ್ಟೇ ಅಲ್ಲದೆ, ಆ.29ರಿಂದ ಸೆ.5ರ ಅವಧಿಯಲ್ಲಿ ವಂಡರ್​ಲಾ ಪಾರ್ಕ್​ಗೆ ಭೇಟಿ ನೀಡುವ ಎಲ್ಲ ಶಿಕ್ಷಕರಿಗೂ ಬುಕಿಂಗ್​ ಮೇಲೆ ಶೇ.20 ರಿಯಾಯಿತಿ ಘೋಷಿಸಿದೆ. ಈ ಕೊಡುಗೆ ಪಡೆಯಲು ಕಡ್ಡಾಯವಾಗಿ ಗುರುತಿನ ಚೀಟಿ ತೋರಿಸಬೇಕು. ವಿವರಗಳಿಗೆwww.wonderla.comಭೇಟಿ ನೀಡಿ ಅಥವಾ 080- 37230333, 080 – 35073966 ಕರೆ ಮಾಡಬಹುದು.
ಕಾಂಗ್ರೆಸ್​ಗೆ ಬಿಗ್​ ಶಾಕ್​: ಎಲ್ಲ ಹುದ್ದೆಗೂ ಗುಲಾಂ ನಬಿ ಆಜಾದ್​ ರಾಜೀನಾಮೆ

ತಂದೆ ಜತೆ ದೂರು ನೀಡಲು ಬಂದಿದ್ದ ಪತ್ನಿ, ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಕೊಂಡು ಠಾಣೆಗೆ ನುಗ್ಗಿದ ಪತಿ!

ಚಾಮರಾಜಪೇಟೆ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡಲು ಹೈಕೋರ್ಟ್​ ಸೂಚನೆ! ಗಣೇಶೋತ್ಸವಕ್ಕಿಲ್ಲ ಅವಕಾಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
