ತುಮಕೂರು:ಬೇಸಿಗೆ ಬಂದರೆ ಸಾಕು.. ಹಳ್ಳಿಯ ಕೆರೆ-ನದಿಗಳಲ್ಲಿ ಈಜಿಗೆ-ಮೋಜಿಗೆ ಇಳಿಯುವವರ ಸಂಖ್ಯೆ ಬಹಳ. ಹೀಗೆ ಮೋಜೇ ಮೃತ್ಯುವಾಗಿ ಯುವಕರು ಪ್ರಾಣ ಕಳೆದುಕೊಂಡ ಪ್ರಕರಣಗಳು ಪ್ರತಿವರ್ಷ ಒಂದಷ್ಟು ವರದಿಯಾಗುತ್ತಲೇ ಇರುತ್ತವೆ. ಇದೀಗ ಬೇಸಿಗೆ ಇನ್ನೇನು ಆರಂಭವಾಗಲಿದೆ ಎನ್ನುವಾಗಲೇ ಮೋಜಿನಿಂದಾಗಿ ಸಾವೊಂದು ಸಂಭವಿಸಿದೆ.
ಬೆಂಗಳೂರಿನ ಸಾಫ್ಟ್​ವೇರ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ, ತಿಪಟೂರು ತಾಲೂಕಿನ ಕಟ್ಟಿಗೆನಹಳ್ಳಿ ಗ್ರಾಮದ ಗಿರೀಶ್ (26) ಮೃತಪಟ್ಟವರು. ಚಿಕ್ಕನಾಯಕನಹಳ್ಳಿಯ ಶೆಟ್ಟಿಕೆರೆಯಲ್ಲಿ ಈ ದುರಂತ ಸಂಭವಿಸಿದೆ. ಸೆಕೆಯಲ್ಲಿ ಮೋಜಿಗಾಗಿ ಚಿಕ್ಕನಾಯಕನಹಳ್ಳಿಯ ಕೆರೆಗೆ ಹಾರಿ ಈಜುತ್ತಿದ್ದಾಗ ಮುಳುಗಿ ಮೃತಪಟ್ಟಿದ್ದಾನೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಿಹಾರದಲ್ಲಿ ಹೆಂಡತಿ, ದೆಹಲಿಯಲ್ಲಿ ಗರ್ಲ್​ಫ್ರೆಂಡ್​! 20ರ ಯುವತಿಯೊಂದಿಗೆ 40ರ ಡ್ರೈವರ್​ ರಿಲೇಷನ್​ಶಿಪ್​!

ಕಳ್ಳತನ ಕಲಿಯಲು ಯೂಟ್ಯೂಬ್​ ನೋಡಿದ- ಚಿನ್ನದಂಗಡಿಗೆ ಕನ್ನ ಹಾಕಿ ಸಿಕ್ಕಿಬಿದ್ದ ಷೇರುದಾರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − nine =
Remember me
