ಚಾಮರಾಜನಗರ:ತಿಂಗಳಾದರೂ ಕಸ ವಿಲೇವಾರಿ ಮಾಡದ ಗ್ರಾಮ ಪಂಚಾಯಿತಿ ವಿರುದ್ಧ ಆಕ್ರೋಶ ಹೊರಹಾಕಿದ ಗ್ರಾಮಸ್ಥರು ಗ್ರಾಪಂ ಕಚೇರಿ ಮುಂದೆ ಕಸ ಸುರಿದು ಪ್ರತಿಭಟನೆ ನಡೆಸಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ತೆರವುಗೊಳಿಸದ ಬಗ್ಗೆ ಆಕ್ರೋಶಗೊಂಡ ತೆರಕಣಾಂಬಿ ಹುಂಡಿ ಗ್ರಾಮದ ಯುವಕರು ಕಸವನ್ನು ಟ್ರ್ಯಾಕ್ಟರ್​ನಲ್ಲಿ ತುಂಬಿಕೊಂಡು ಬಂದು ಗ್ರಾಮ ಪಂಚಯಿತಿ ಕಾರ್ಯಾಲಯದ ಎದುರು ಸುರಿದಿದ್ದಾರೆ.
ಪಿಡಿಒ ಹಾಗೂ ಆಡಳಿತ ಮಂಡಳಿ ವಿರುದ್ಧ ಘೋಷಣೆ‌ ಕೂಗಿ ಕಸ ತೆರವುಗೊಳಿಸದಿದ್ದರೆ ಮತ್ತೆ ವಿಭಿನ್ನ ರೀತಿಯಲ್ಲಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಗ್ರಾಪಂ ಕಚೇರಿಯಲ್ಲೇ ಪ್ರೇಮಿಗಳ ಮದುವೆ, ಪೌರೋಹಿತ್ಯ ವಹಿಸಿದ ಪಿಡಿಒ! ನಂಜನಗೂಡಲ್ಲಿ ನವಜೋಡಿ ಪ್ರಕರಣ ಸುಖಾಂತ್ಯ

ಶಾಲೆಯಲ್ಲೇ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮಾನ್ಸ್​! ತಬ್ಬಿಕೊಂಡು ಮುತ್ತಿಡುತ್ತಿರುವ ವಿಡಿಯೋ ವೈರಲ್​, ಎಚ್​.ಡಿ.ಕೋಟೆಯಲ್ಲಿ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 6 =
Remember me
