ಬೆಂಗಳೂರು:ಎರಡು ಬೈಕ್​​ಗಳು ಡಿಕ್ಕಿಯಾಗಿ ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಕೆಂಗೇರಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ:ಟ್ರಕ್‌ಗೆ ಆಟೋ ಡಿಕ್ಕಿ; ಐವರು ಸಾವು, ಇಬ್ಬರ ಸ್ಥಿತಿ ಗಂಭೀರ
ನರಸಪ್ಪ‌ (51) ರಕ್ಷಾ (21) ಮೃತರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ನಕಲಿ ನೋಟುಗಳನ್ನು ಇಟ್ಟುಕೊಂಡಿದ್ದ ತರಕಾರಿ ಮಾರಾಟಗಾರನಿಗೆ ಶಿಕ್ಷೆ ಕಡಿಮೆ ಮಾಡಿದ ಸುಪ್ರೀಂಕೋರ್ಟ್, ತಕ್ಷಣ ಬಿಡುಗಡೆಗೆ ಆದೇಶ
ನಿನ್ನೆ ರಾತ್ರಿ 11.40ರ ಸುಮಾರಿಗೆ ರಕ್ಷಾ, ಚಂದನ್ ಜತೆಯಾಗಿ ಪಲ್ಸರ್ ಬೈಕ್​​​ನಲ್ಲಿ ಸ್ಪೀಡಾಗಿ ಹೋಗುತ್ತಿದ್ದರು. ಮಾರುತಿ ನಗರ ಮುಖ್ಯ ರಸ್ತೆಯಲ್ಲಿ ಕೇಲ್‌ಇ ಕಾಲೇಜು ಕಡೆ ಸ್ಪೀಡಾಗಿ ಹೋಗ್ತಿದ್ದರು, ಈ ವೇಳೆ‌ ಅದೇ ರಸ್ತೆಯಲ್ಲಿ ಬರ್ತಿದ್ದ ನರಸಪ್ಪ ಬೈಕ್​​ಗೆ ಚಂದನ್ ಬೈಕ್​ ಡಿಕ್ಕಿ ಹೊಡೆದಿದ್ದಾನೆ.
ಇದನ್ನೂ ಓದಿ:ಹಿಮಾಚಲದಲ್ಲಿ ಭೂಕುಸಿತ, ಮೇಘ ಸ್ಫೋಟದಿಂದಾಗಿ 55 ಜನ ಸಾವು; ಮುಚ್ಚಿದ ನೂರಾರು ರಸ್ತೆಗಳು, ತರಗೆಲೆಯಂತೆ ಉರುಳಿದ ಮನೆಗಳು
ಈ ಭೀಕರ ಅಪಘಾತದ ಪರಿಣಾಮ ನರಸಪ್ಪಗೆ ಗಂಭೀರ ಗಾಯವಾಗಿ ಘಟನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಚಂದನ್ ಮತ್ತು ರಕ್ಷಾಗೂ ಗಂಭೀರ ಗಾಯಗಳಾಗಿತ್ತು. ಆಸ್ಪತ್ರೆಗೆ ಸೇರಿಸೋವಷ್ಟರಲ್ಲಿ ರಕ್ಷಾ ಅಸುನೀಗಿದಳು. ಸದ್ಯ ಗಾಯಾಳು ಚಂದನ್​​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಲಂಡನ್‌ನಲ್ಲಿ ಅಂಬಾನಿ ಕುಟುಂಬದಿಂದ 77ನೇ ಸ್ವಾತಂತ್ರ್ಯ ಸಂಭ್ರಮ; ಮೊಮ್ಮಗಳನ್ನು ಹಿಡಿದು ತ್ರಿವರ್ಣ ಧ್ವಜ ಹಾರಿಸಿದ ನೀತಾ ಅಂಬಾನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
