ಬೆಂಗಳೂರು: ಮೈಸೂರು – ಬೆಂಗಳೂರು ದಶಪಥ ಹೆದ್ದಾರಿ ಉದ್ಘಾಟನೆಯಾದ ದಿನವೇ ನೂತನ ಎಕ್ಸ್​ಪ್ರೆಸ್​​ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಮಂಡ್ಯ ಜಿಲ್ಲೆ ಮದ್ದೂರಿನ ಎಕ್ಸ್​ಪ್ರೆಸ್​​ ಹೈವೇ ಫ್ಲೈ ಓವರ್ ಬಳಿ ಕಾರು ಪಲ್ಟಿಯಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದೆ.
ಇದನ್ನೂ ಓದಿ:ಅಮಿತ್ ಶಾಗೆ ವಾಷಿಂಗ್ ಪೌಡರ್ ನಿರ್ಮಾ ಪೋಸ್ಟರ್ ಸ್ವಾಗತ!; ಕಾರಣವೇನು ಗೊತ್ತಾ?
ಪಲ್ಟಿಯಾದ ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯವಾಗಿವೆ. ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪ್ರೀತಿ ತಿರಸ್ಕರಿಸಿದವಳ ದೇಹವನ್ನು ತುಂಡುಗಳಾಗಿ ಕತ್ತರಿಸಿ ಕಾಶ್ಮೀರದ ವಿವಿಧ ಸ್ಥಳಗಳಲ್ಲಿ ಹೂತಿಟ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 19 =
Remember me
