ಕಾಸರಗೋಡು:ಲಿಬಿಯಾದಲ್ಲಿ ಜಾಗತಿಕ ಉಗ್ರ ಸಂಘಟನೆ ಐಸಿಸ್ ಪರ ಹೋರಾಟ ನಡೆಸಿ ಕೇರಳ ಮೂಲದ ಟೆಕ್ಕಿಯೊಬ್ಬ ಮೃತಪಟ್ಟಿದ್ದು, ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಕೇಂದ್ರ ತನಿಖಾ ಏಜನ್ಸಿಗಳು ತನಿಖೆ ಆರಂಭಿಸಿದೆ.
ಲಿಬಿಯಾದ ಸೀರತ್ ಎಂಬಲ್ಲಿ ಅಮೆರಿಕ ಸೇನೆಯ ಆಕ್ರಮಣಕ್ಕೆ ಈತ ಬಲಿಯಾದ ಮಾಹಿತಿ ಲಭಿಸಿದ್ದರೂ, ಖಚಿತವಾಗಿಲ್ಲ. ಕೇರಳ ಮೂಲದ ಈತ ಬೆಂಗಳೂರಿನಲ್ಲಿ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿದ್ದ. ಈ ಮಧ್ಯೆ, ಐಸಿಸ್ ಏಜೆಂಟ್ ಓರ್ವನ ಸಂಪರ್ಕ ಪಡೆದು ಲಿಬಿಯಾಕ್ಕೆ ತೆರಳಿದ್ದ.
ನಾಲ್ಕೈದು ವರ್ಷಗಳಲ್ಲಿ ಕಾಸರಗೋಡು ಜಿಲ್ಲೆಯ ಚಂದೇರ ಪೊಲೀಸ್ ಠಾಣೆ ವ್ಯಾಪ್ತಿಯ ಹಲವರು ಐಸಿಸ್ ಸೇರಿರುವುದನ್ನು ಖಚಿತಪಡಿಸಲಾಗಿತ್ತು. ಈ ಪೈಕಿ ಸಾಕಷ್ಟು ಮಂದಿ ಐಸಿಸ್ ಕೇಂದ್ರದಲ್ಲಿ ಅಮೆರಿಕದ ದಾಳಿಗೆ ಹತರಾಗಿದ್ದಾರೆ. ಕೇರಳ ಮೂಲದವನೆಂಬ ಅನುಮಾನ ಮೂಡಿದೆ.
ಜೂಜು ಅಡ್ಡೆ ಮೇಲೆ ದಾಳಿ: ಕೋಲಾರ ಸೈಬರ್ ಕ್ರೈಂ ಇನ್​ಸ್ಪೆಕ್ಟರ್, ಕೆಎಎಸ್​ ಅಧಿಕಾರಿ, ಉಪನ್ಯಾಸಕ ಸೇರಿ ಹಲವರ ಬಂಧನ

ಬೆಳಗಾವಿಯಲ್ಲಿ ಆಪರೇಷನ್ ಚಿರತೆ ಮತ್ತೆ ವಿಫಲ: ಕಣ್ಣೆದುರೇ ಹೋದರೂ ಬಲೆಗೆ ಬೀಳದ ಚಿರತೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 10 =
Remember me
