ರಾಯಚೂರು:ಈ ಭಾರಿ ಮುಂರು ಮಳೆ ತಂದೊಡ್ಡಿದ ಅವಾಂತರ ಅಷ್ಟಿಷ್ಟಲ್ಲ. ತುಂಗಭದ್ರಾ ನದಿ ನೀರು ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು, ಶ್ರೀರಾಘವೇಂದ್ರ ಸ್ವಾಮಿಗಳ ಜಪದಕಟ್ಟೆ ಜಲಾವೃತಗೊಂಡಿದೆ.
ರಾಯಚೂರು ತಾಲೂಕಿನ ಎಲೆಬಿಚ್ಚಾಲಿಯಲ್ಲಿರುವ ರಾಯರ ಜಪದಕಟ್ಟೆ ಮತ್ತು ರಾಘವೇಂದ್ರ ಸ್ವಾಮಿಗಳ ಶಿಷ್ಯರಾದ ಅಪ್ಪಣಾಚಾರ್ಯರ ವೃಂದಾವನ ನೀರಲ್ಲಿ ಮುಳುಗಡೆಯಾಗಿದೆ. ವೃಂದಾವನದ ಭೋಜನ ಶಾಲೆವರೆಗೂ ನೀರು ಬಂದಿದೆ.
ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

VIDEO| ಪ್ರಾಣವನ್ನೇ ಪಣಕ್ಕಿಟ್ಟು ಜಲಾವೃತಗೊಂಡ ಗ್ರಾಮಗಳಲ್ಲಿ ಬೆಳಕು ಹರಿಸಿದ ಪವರ್​ಮನ್​!

ತುಮಕೂರಲ್ಲಿ ಮುಂಡ, ಬಾಗಲಕೋಟೇಲಿ ರುಂಡ ಪತ್ತೆ! ಬಯಲಾಯ್ತು ಸೊಸೆ-ಬಿಎಂಟಿಸಿ ಬಸ್​ ಕಂಡಕ್ಟರ್​ ಅಸಲಿ ಮುಖವಾಡ

Sign in to your account
Please enter an answer in digits:five × 3 =
Remember me
