ಚಿಕ್ಕೋಡಿ:ಇದು ಹಣ, ಬಂಗಾರ ಕದ್ದ ಸ್ಟೋರಿಯಲ್ಲ. ಸೆಕ್ಯೂರಿಟಿ ಗಾರ್ಡ್​ನ ಕೈ-ಕಾಲನ್ನು ಕಟ್ಟಿಹಾಕಿ ಮದ್ಯ(ಎಣ್ಣೆ) ದೋಚಿದ ಸುದ್ದಿ. ಟೈಂ ಅಲ್ಲದ ಟೈಂಗೆ ಬಂದು ಸೆಕ್ಯೂರಿಟಿ ಬಳಿ ಎಣ್ಣೆ ಕೇಳಿದ್ರು. ಇಷ್ಟೊತ್ತಿಗೆ ಅಂಗಡಿ ಓಪನ್​ ಮಾಡಲ್ಲ ಅಂದ ಸೆಕ್ಯೂರಿಟಿ ಗಾರ್ಡ್​ ಅನ್ನು ಕಟ್ಟಿ ಹಾಕಿ ಬರೋಬ್ಬರಿ ನಾಲ್ಕೂವರೆ ಲಕ್ಷ ರೂಪಾಯಿ ಮೌಲ್ಯದ ಮದ್ಯ ಕದ್ದು ಪರಾರಿಯಾಗಿದ್ರು.ಇಂತಹ ಘಟನೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯ ವೆಂಕಟೇಶ್ವರ ವೈನ್ ಶಾಪ್​ನಲ್ಲಿ ನಿನ್ನೆ(ಗುರುವಾರ) ಮಧ್ಯರಾತ್ರಿ 1 ಗಂಟೆಯಲ್ಲಿ ಸಂಭವಿಸಿದೆ.
ವೆಂಕಟೇಶ್ವರ ವೈನ್ ಶಾಪ್​ ಬಳಿ ಬಂದ 6 ಜನರಿದ್ದ ತಂಡ, ಎಣ್ಣೆ ಕೇಳಿದ್ದಾರೆ. ಇಲ್ಲ ಸಾರ್​, ಅಂಗಡಿ ಕ್ಲೋಸ್​ ಆಗಿದೆ. ಬೆಳಗ್ಗೆ ಓಪನ್​ ಆಗುತ್ತೆ ಬನ್ನಿ ಎನ್ನುತ್ತಿದ್ದಂತೆ ಸೆಕ್ಯೂರಿಟಿ ಗಾರ್ಡ್​ಗೆ ಜೀವ ಬೆದರಿಕೆ ಹಾಕಿ ಅಂಗಡಿಯಲ್ಲಿದ್ದ ಮದ್ಯದ ಬಾಟಲಿಗಳನ್ನು ದೋಚಿಕೊಂಡು ಹೋಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಮತ್ತು ವೈನ್​ ಶಾಪ್​ ಮಾಲೀಕರು ಪರಿಶೀಲನೆ ನಡೆಸಿದರು. ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಡನ ಮೊಬೈಲ್​ ಚೆಕ್​ ಮಾಡಿ ಪ್ರೈವಸಿಗೆ ಧಕ್ಕೆ ತಂದ ಪತ್ನಿಗೆ 1 ಲಕ್ಷ ರೂಪಾಯಿ ದಂಡ!

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಗರ್ಭಿಣಿ ಕಣ್ಣೀರಿಟ್ಟರೂ ಅಡ್ಮಿಟ್​ ಮಾಡಿಕೊಳ್ಳಲಿಲ್ಲ, ಆಸ್ಪತ್ರೆ ಬಾಗಿಲಲ್ಲಿ ನಿಂತಿರುವಾಗಲೇ ಹೆರಿಗೆ, ಕೆಳಗೆ ಬಿದ್ದು ಮಗು ಸಾವು!

ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 20 =
Remember me
