ನೆಲಮಂಗಲ:ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದು ಕಳ್ಳತನ ನಡೆಸಿದ ಘಟನೆ ಪೆಮ್ಮನಹಳ್ಳಿ ಗ್ರಾಮದ ರೇಣುಕಾ ಎಂಬುವರ ಮನೆಯಲ್ಲಿ ನಡೆದಿದೆ.
ಮನೆ ಬಾಡಿಗೆ ಕೇಳುವ ನೆಪದಲ್ಲಿ ಕಳ್ಳರು ರೇಣುಕಾ ಅವರ ಮನೆಗೆ ಬಂದಿದ್ದಾರೆ. ಈ ವೇಳೆ ಮನೆಯ ಬೀಗದ ಕೀ ಇಡುವ ಸ್ಥಳವನ್ನು ನೋಡಿಕೊಂಡಿದ್ದಾರೆ. ರೇಣುಕಾ ಚಿಲ್ಲರೆ ಅಂಗಡಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ನೋಡಿಕೊಂಡು ಕಳ್ಳರು ಮನೆಯೊಳಗೆ ನುಗ್ಗಿದ್ದಾರೆ.
ಕಳ್ಳರು ಮನೆಯ ಕಪಾಟನ್ನು ಶೋಧಿಸಿದ್ದಾರೆ. ಈ ವೇಳೆ ಸುಮಾರು 40 ಗ್ರಾಂ. ತೂಕದ ಚಿನ್ನದ ಚೈನು ಮತ್ತು 1 ಲಕ್ಷ ನಗದು ದೋಚಿದ್ದಾರೆ. ಈ ಬಗ್ಗೆ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + four =
Remember me
