ವಿಟ್ಲ:ಟಿಕ್‌ಟಾಕ್ ಹಾಸ್ಯ ವಿಡಿಯೋಗಳಲ್ಲಿ ಕಾಣಿಸಿಕೊಂಡು ಅಪಾರ ಅಭಿಮಾನಿಗಳನ್ನು ಹೊಂದಿದ್ದ ಅನಂತಾಡಿ ಗ್ರಾಮದ ಮಾಮೇಶ್ವರ ಸಂಕೇಶ ನಿವಾಸಿ ಕಮಲಜ್ಜಿ ಯಾನೆ ಕಮಲಾ(85) ನಿಧನರಾದರು.
ಕಮಲಜ್ಜಿಗೆ ಕಳೆದ ವಾರ ಅನಾರೋಗ್ಯ ಕಾಣಿಸಿಕೊಂಡಿತ್ತು. ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಕೊನೆಯುಸಿರೆಳೇದರು. ಕಮಲಜ್ಜಿಗೆ ಆರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.
ಟಿಕ್‌ಟಾಕ್ ಸ್ಟಾರ್ ಧನರಾಜ್ ಆಚಾರ್ ಜತೆ ಕಮಲಜ್ಜಿ 50ಕ್ಕೂ ಅಧಿಕ ವಿಡಿಯೋಗಳಲ್ಲಿ ಕಾಣಿಸಿಕೊಂಡಿದ್ದರು. ಇವರ ಕುಟುಂಬವೇ ಟಿಕ್‌ಟಾಕ್ ಫ್ಯಾಮಿಲಿ ಎಂದು ಹೆಸರು ಪಡೆದಿತ್ತು. ಇಳಿವಯಸ್ಸಿನಲ್ಲೂ ಹಾಸ್ಯ ವಿಡಿಯೋಗಳಲ್ಲಿ ತೋರುತ್ತಿದ್ದ ಅಭಿನಯ, ಮಾತಿನ ವೇಗ, ಮನೆ ಮಂದಿಯೊಂದಿಗೆ ಬೆರೆಯುತ್ತಿದ್ದ ದೃಶ್ಯಾವಳಿಗಳಿಂದ ತಮ್ಮದೇ ಆದ ಅಭಿಮಾನಿ ವರ್ಗ ಪಡೆದಿದ್ದರು.
ಯೋಗ ಕ್ಲಾಸ್​​ನಲ್ಲಿ ಪರಪುರಷನ ಜತೆ ಲವ್ವಿಡವ್ವಿ! ಪತ್ನಿಯ ಈ ಅಸಹ್ಯ ಗಂಡನಿಗೆ ತಿಳಿಯುವ ಮುನ್ನವೇ ಘೋರ ದುರಂತ
ಮಂಡ್ಯದಲ್ಲಿ ಐವರ ಕೊಲೆ: ನಮ್ಮಿಬ್ಬರಿಗೂ ಆಫೇರ್ ಇತ್ತು, ಪಂಚಾಯ್ತಿ ಮಾಡಿ ಸೀರೆ ಹಾಕಿಸಿದ್ರು… ಸ್ಫೋಟಕ ರಹಸ್ಯ ಬಾಯ್ಬಿಟ್ಟ ಮೃತಳ ಗಂಡ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
