ಬಾಗಲಕೋಟೆ:ಜಲ್ಲಿಕಲ್ಲು ತುಂಬಿದ್ದ ಟಿಪ್ಪರ್​ ಲಾರಿ ಪಲ್ಟಿಯಾಗಿ ವಕೀಲ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆ ತಾಲೂಕಿನ ಸೀಗಿಕೇರಿ ಕ್ರಾಸ್​ನಲ್ಲಿ ಸೋಮವಾರ ಸಂಭವಿಸಿದೆ.
ಗುಳೇದಗುಡ್ಡ ತಾಲೂಕಿನ ತಿಮ್ಮಸಾಗರ ಗ್ರಾಮದ ವಕೀಲ ಸಂಗಪ್ಪ ಅಂಗಡಿ(42) ಮತ್ತು ಸೀಗಿಕೇರಿ ಗ್ರಾಮದ ಶಂಕ್ರಯ್ಯ ಮಠದ ಮೃತ ದುರ್ದೈವಿಗಳು. ಇವರಿಬ್ಬರೂ ಪ್ರತ್ಯೇಕ ಬೈಕ್​ಗಳಲ್ಲಿ ಹೋಗುತ್ತಿದ್ದರು. ಪಕ್ಕದಲ್ಲೇ ಹೋಗುತ್ತಿದ್ದ ಟಿಪ್ಪರ್​ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಜೆಲ್ಲಿಕಲ್ಲು ಬೈಕ್​ ಸವಾರರ ಮೇಲೆ ಬಿದ್ದಿದೆ. ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡರು.
ದುಂಡಗೆ, ದಪ್ಪಗಿದ್ದ ಕಮಲಾಗೆ ಸಹಪಾಠಿಗಳು ಕೊಟ್ಟ ಕೀಟಲೆ ಅಷ್ಟಿಷ್ಟಲ್ಲ! ಅದೇ ಬಾಲೆ ಜಯಂತಿ ಆದ ಇಂಟ್ರೆಸ್ಟಿಂಗ್​ ಸ್ಟೋರಿ ಇದು

ಕಣ್ಣೀರು ಹಾಕುತ್ತಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ ಬಿಎಸ್​ವೈ

ಇಲ್ಲಿವೆ ‘ಅಭಿನಯ ಶಾರದೆ’ಯ ಅಪರೂಪದ ಫೋಟೋಗಳು

VIDEO| ಪ್ರಾಣವನ್ನೇ ಪಣಕ್ಕಿಟ್ಟು ಜಲಾವೃತಗೊಂಡ ಗ್ರಾಮಗಳಲ್ಲಿ ಬೆಳಕು ಹರಿಸಿದ ಪವರ್​ಮನ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 13 =
Remember me
