ಮಂಡ್ಯ:ಮದ್ದೂರು ತಾಲೂಕಿ‌ನ ಬೆಸಗರಹಳ್ಳಿಯಲ್ಲಿ ವಿದ್ಯುತ್​ ಅವಘಡಕ್ಕೆ ಸಿಲುಕಿ ಇಬ್ಬರು ಫೋಟೋಗ್ರಾಫರ್​ಗಳು ಧಾರುಣವಾಗಿ ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ.
ವಿವೇಕ್ (45) ಮತ್ತು ಮಧುಸೂದನ್(35) ಮೃತ ಫೋಟೋಗ್ರಾಫರ್​ಗಳು. ದೀಪಾವಳಿ ಹಬ್ಬದ ಹಿನ್ನೆಲೆ ಫೋಟೋ ಸ್ಟೂಡಿಯೋವನ್ನು ಸ್ವಚ್ಛ ಮಾಡುತ್ತಿದ್ದರು. ಈ ವೇಳೆ ವಿದ್ಯುತ್​ ಶಾರ್ಟ್‌ಸರ್ಕ್ಯೂಟ್ ಆಗಿ ಇಬ್ಬರೂ ಸ್ಥಳದಲ್ಲೇ ದುರಂತ ಅಂತ್ಯ ಕಂಡಿದ್ದಾರೆ.
ದಾವಣಗೆರೆಯಲ್ಲಿ ಸ್ನೇಹಿತೆಯಿಂದಲೇ ಯುವತಿಗೆ ಚಾಕು ಇರಿತ: ಪ್ರಕರಣದ ಹಿಂದಿದೆ ಸಲಿಂಗಕಾಮ…

ttps://www.vijayavani.net/a-ex-pm-hd-devegowda-about-gtd/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
