ಕೊಪ್ಪಳ:ಕನಕಗಿರಿ ತಾಲೂಕು ನವಲಿ ಗ್ರಾಮದ ರೈಸ್ ಟೆಕ್ನಾಲಜಿ ಪಾರ್ಕ್ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.
ಕಾರಟಗಿ ಪಟ್ಟಣದ ಇಂದಿರಾನಗರದ ಯಮನೂರಪ್ಪ ಸಿಂಧನೂರು(55) ಮತ್ತು ತಿಪ್ಪಮ್ಮ (45) ಮೃತ ದುರ್ದೈವಿಗಳು. ಕಾರಟಗಿಯ ಯುವಕನಿಗೆ ಮದುವೆ ನಿಶ್ಚಯ ಮಾಡಲೆಂದು ಕಾರಟಗಿಯಿಂದ ಕನಕಗಿರಿಯ ಶಿರವಾರ ಗ್ರಾಮಕ್ಕೆ ಟ್ರ್ಯಾಕ್ಟರ್​ನಲ್ಲಿ 15ಕ್ಕೂ ಹೆಚ್ಚು ಮಂದಿ ತೆರಳುತ್ತಿದ್ದರು.
ಮಾರ್ಗಮಧ್ಯೆ ನವಲಿಯ ರೈಸ್ ಟೆಕ್ನಾಲಜಿ ‌ಪಾರ್ಕ್ ಬಳಿ ಟ್ರ್ಯಾಕ್ಟರ್​ ಪಲ್ಟಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಕಾರಟಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಸೇರಿದಂತೆ ಕನಕಗಿರಿ ಪೊಲೀಸ​ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಗನ ಸಾವಿನ ಹಿಂದೆ ಸೊಸೆ ಕೈವಾಡ? ಅಂತ್ಯಸಂಸ್ಕಾರ ಆಗಿದ್ದ ಶವ ಹೊರತೆಗಿಸಿ ಮರಣೋತ್ತರ ಪರೀಕ್ಷೆ

ನನ್ನ ಅರಿವಿಗೆ ಬಾರದೇ ಅಚಾತುರ್ಯವಾಗಿದ್ರೆ ವಿಷಾದಿಸುವೆ… ಮಾಜಿ ಶಾಸಕರಿಗೆ ಪತ್ರ ಬರೆದು ಕ್ಷಮೆ ಕೋರಿದ ಡಿಕೆಶಿ

ಹಿಂದೂ ಯುವತಿ ಬಾಳಲ್ಲಿ ಘೋರ ದುರಂತ: ಗಂಡನ ರಹಸ್ಯ ಬಯಲಾದ ಬೆನ್ನಲ್ಲೇ ಮತ್ತೊಂದು ನರಕ ದರ್ಶನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + sixteen =
Remember me
