ದಾವಣಗೆರೆ:ಮೂರ್ನಾಲ್ಕು ದಿನದ ಹಿಂದೆ ಮದ್ವೆ ಮನೆಯಲ್ಲಿ ಕರಿಮಣಿ ಪೋಣಿಸುವ ಮೂಲಕ ಗಮನ ಸೆಳೆದಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ, ಇದೀಗ ನ್ಯಾಮತಿ ತಾಲೂಕಿನ ಬೆಳಗುತ್ತಿ ಗ್ರಾಮದಲ್ಲಿ ದಿಬ್ಬಣದ ಟ್ರ್ಯಾಕ್ಟರ್​ ಚಲಾಯಿಸುವ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ.
ಪಕ್ಷದ ಕಾರ್ಯಕರ್ತ ಬೆಳಗುತ್ತಿ ಗ್ರಾಮದ ಮಲ್ಲಿಕಾರ್ಜುನ ಅಪ್ಪನವರ ಪುತ್ರ ಪ್ರಶಾಂತ್​ ಹಾಗೂ ಪ್ರಿಯಾ ಅವರ ಮದುವೆಯಲ್ಲಿ ಪಾಲ್ಗೊಂಡಿದ್ದ ಶಾಸಕರು ಭಾನುವಾರ ರಾತ್ರಿ ದಿಬ್ಬಣ ಹೊತ್ತ ಟ್ರ್ಯಾಕ್ಟರ್​ ಏರಿದರು. ಸುಮಾರು ಒಂದು ಕಿ.ಮೀ. ವರೆಗೂ ಸಾಗಿದ ಅವರು ಮದುವೆ ಸಂಭ್ರಮದಲ್ಲಿ ಕುಣಿದು ಕುಪ್ಪಳಿಸುತ್ತಿದ್ದವರಿಗೆ ಹುರುಪು ತುಂಬಿದರು. ಈ ಮೂಲಕ ನವಜೋಡಿಗೆ ಆಶೀರ್ವದಿಸಿದರು. ರೇಣುಕಾಚಾರ್ಯರು ಎಲ್ಲೆ ಹೋದರೂ ಜನರೊಂದಿಗೆ ಬೆರೆಯುವ ಮೂಲಕ ಗಮನ ಸೆಳೆಯುತ್ತಾರೆ.
ಮದ್ವೆ ಮನೆಯಲ್ಲಿ ಮಹಿಳೆಯರ ಜತೆ ಕುಳಿತು ಕರಿಮಣಿ ಸರ ಪೋಣಿಸಿದ ಶಾಸಕ ರೇಣುಕಾಚಾರ್ಯ!

ಮಂಗ್ಳೂರಲ್ಲಿ ಮಸೀದಿ ಕೆಡವಿದಾಗ ದೇಗುಲ ಪ್ರತ್ಯಕ್ಷ! ಸತ್ಯ ತಿಳಿಯಲು ತಾಂಬೂಲ ಪ್ರಶ್ನೆಗೆ ಸಜ್ಜು, ಹೇಗೆ ನಡೆಯುತ್ತೆ ತಾಂಬೂಲ ಪ್ರಶ್ನೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
