ಬೆಂಗಳೂರು:ಇನ್ಮುಂದೆ ಪೊಲೀಸರು ರಸ್ತೆಯಲ್ಲಿ ಸಾರ್ವಜನಿಕರ ವಾಹನಗಳಿಗೆ ಅಡ್ಡ ಹಾಕೋಲ್ಲ! ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಚಾಲಕ ಮತ್ತು ಸವಾರರಿಂದ ದಂಡ ವಸೂಲಿ ಮಾಡಲು ಸಂಚಾರ ಪೊಲೀಸರು ರಸ್ತೆಗಳ ಬದಲು ಇನ್ಮುಂದೆ ಆರ್​ಟಿಒ ಕಚೇರಿ ಮುಂದೆ ಕಾರ್ಯಾಚರಣೆ ನಡೆಸಲಿದ್ದಾರೆ.
ರಸ್ತೆಗಳಲ್ಲಿ ವಾಹನಗಳನ್ನು ತಡೆದು ಹಳೇ ಪ್ರಕರಣಗಳ ಪರಿಶೀಲನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿರುವುದರಿಂದ ಈ ಹೊಸ ಮಾದರಿ ಅಳವಡಿಕೆಗೆ ಪೊಲೀಸ್​ ಇಲಾಖೆ ತೀರ್ಮಾನಿಸಿದೆ.
ಪ್ರತಿ ಆರ್​ಟಿಒ ಕಚೇರಿ ಮುಂದೆ ಎಸ್​ಐ, ಎಎಸ್​ಐ ಹಾಜರಾಗಿ ಡಿಎಲ್​, ಫಿಟ್​ನೆಸ್​ ಸರ್ಟಿಫಿಕೇಟ್​, ವಾಹನ ನೋಂದಣಿ, ಡಿಎಲ್​ ನವೀಕೃತ ಸೇರಿ ಇತರ ಕೆಲಸಕ್ಕೆ ಬರುವ ವಾಹನ ಸವಾರರ ಮತ್ತು ಚಾಲಕರು ಪಾವತಿಸಬೇಕಿರುವ ದಂಡವನ್ನು ವಸೂಲಿ ಮಾಡುವ ಯೋಜನೆ ರೂಪಿಸಿದ್ದಾರೆ.
ಬೆಂಗ್ಳೂರಲ್ಲಿ ವೈಫ್ ಸ್ವಾಪಿಂಗ್ ದಂಧೆ: ತನ್ನ ಪತ್ನಿ ಜತೆ ಪರಪುರುಷರ ಸಮ್ಮಿಲನ ಮಾಡಿಸಿ ಲೈವ್ ವಿಡಿಯೋ ಮಾಡಿ ಖುಷಿ ಪಡ್ತಿದ್ದ ಗಂಡ!

ಮಗಳ ಜತೆ ತಾಯಿ ಆತ್ಮಹತ್ಯೆ! 10 ದಿನದ ಹಿಂದೆ ವಿದ್ಯಾರ್ಥಿನಿಯೊಬ್ಬಳ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡದ್ದೇ ಮುಳುವಾಯ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 10 =
Remember me
